ರಾಜ್ಯದ 17 ಡ್ಯಾಂಗಳಿಗೆ ಭದ್ರತೆ.. ಬೆಳಗ್ಗೆ ಎಲ್ಲಾ ದೇಗುಲಗಳಲ್ಲೂ ಪೂಜೆ..
ಆಪರೇಷನ್ ಸಿಂಧೂರ್ ಯಶಸ್ವಿಯಾದ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಮುಜುರಾಯಿ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಮಾಡುವಂತೆ ಮುಜರಾಯಿ ಖಾತೆ ಸಚಿವ ರಾಮಲಿಂಗಾರೆಡ್ಡಿ ಸೂಚನೆ ನೀಡಿದ್ದಾರೆ. ದೇಶಕ್ಕಾಗಿ, ಸೈನಿಕರಿಗೆ ಆರೋಗ್ಯ ...
Read moreDetails







