ಮಾರ್ಚ್ 28ಕ್ಕೆ`ತಾಯಿ ಕಸ್ತೂರ್ ಗಾಂಧಿ’ ಅಮೇಜಾನ್ ಪ್ರೈರ್ಮನಲ್ಲಿ ಬಿಡುಗಡೆ.
ಬರಗೂರು ರಾಮಚಂದ್ರಪ್ಪನವರು ನಿರ್ದೇಶಿಸಿರುವ ಜನಮಿತ್ರ ಮೂವೀಸ್ ನಿರ್ಮಾಣದ `ತಾಯಿ ಕಸ್ತೂರ್ ಗಾಂಧಿ’ ಕನ್ನಡ ಚಿತ್ರವು ಇದೇ ಮಾರ್ಚ್ 28ರಂದು ಅಮೇಜಾನ್ ಪ್ರೈಮ್ ಓ.ಟಿ.ಟಿ.ಯಲ್ಲಿ ಬಿಡುಗಡೆಯಾಗಲಿದೆ. ಬರಗೂರರ ಕಾದಂಬರಿಯನ್ನು ...
Read moreDetails