ಹಿರಿಯ ವಿಜ್ಞಾನಿ ಕಸ್ತೂರಿ ರಂಗನ್ ವಿಧಿವಶ.. ನಾಳೆ ಅಂತಿಮ ದರ್ಶನ
ಇಸ್ರೋ ಮಾಜಿ ಅಧ್ಯಕ್ಷ ಕಸ್ತೂರಿ ರಂಗನ್ ನಿಧನರಾಗಿದ್ದಾರೆ. ಇಂದು ಬೆಳಗ್ಗೆ 10.43ಕ್ಕೆ ಅನಾರೋಗ್ಯ ಸಮಸ್ಯೆಯಿಂದ ಕೊನೆಯುಸಿರೆಳೆದಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಕಸ್ತೂರಿ ರಂಗನ್, ಬೆಂಗಳೂರಿನ ಕೊಡಿಗೆಹಳ್ಳಿ ನಿವಾಸದಲ್ಲಿ ನಿಧನrಆಗಿದ್ದಾರೆ. ಇಸ್ರೋ ...
Read moreDetails
