ಪುತ್ರನ ಪಾಲಿನ ಪಿತ್ರಾರ್ಜಿತ ಆಸ್ತಿಯಲ್ಲಿ ತಾಯಿಯೂ ಮೊದಲನೇ ವರ್ಗ: ಹೈಕೋರ್ಟ್ ಆದೇಶ
ಬೆಂಗಳೂರು: ಮೃತ ಪುತ್ರನ ಪಾಲಿನ ಪಿತ್ರಾರ್ಜಿತ ಆಸ್ತಿಯಲ್ಲಿ ತಾಯಿಯೂ ಮೊದಲನೇ ವರ್ಗದ ವಾರಸುದಾರರಾಗುತ್ತಾರೆ. ಹಾಗಾಗಿ ಮಗನ ಆಸ್ತಿಯಲ್ಲಿ ಪಾಲು ಪಡೆಯಲು ತಾಯಿ ಅರ್ಹರಾಗುತ್ತಾರೆ ಎಂದು ಹೈಕೋರ್ಟ್ ಮಹತ್ವದ ಆದೇಶ ...
Read moreDetails
