‘ಯುವಜನತೆ ಉದ್ಯೋಗ ಹುಡುಕುವವರಲ್ಲ, ಉದ್ಯೋಗ ನೀಡುವವರಾಗಬೇಕು’: ಬಸವರಾಜ ರಾಯರಡ್ಡಿ
ಬೆಂಗಳೂರು: ಯುವಜನತೆ ಉದ್ಯೋಗ ಹುಡುಕುವವರಾಗದೆ ಉದ್ಯೋಗದಾತರಾಗುವತ್ತ ಗಮನಹರಿಸಬೇಕು ಎಂದು ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರಡ್ಡಿ ಹೇಳಿದರು. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಉನ್ನತ ಶಿಕ್ಷಣ ಇಲಾಖೆ ಹಾಗೂ ...
Read moreDetails



