ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕಾವೇರಿಯಲ್ಲಿ ನಡೆಸಿದ ಸುದ್ದಿಗೋಷ್ಟಿಯ ಮುಖ್ಯಾಂಶಗಳು:
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ವಿಜಯೋತ್ಸವ ಸಂದರ್ಭದಲ್ಲಿ ದೊಡ್ಡ ಪ್ರಮಾಣದ ದುರಂತ ಸಂಭವಿಸಿದೆ. ಇಲ್ಲಿ ಕಾಲ್ತುಳಿತಕ್ಕೆ ಒಳಗಾಗಿ 11ಜನರು ಮೃತಪಟ್ಟಿದ್ದಾರೆ. 47 ಮಂದಿ ಗಾಯಗೊಂಡಿದ್ದಾರೆ. • ಸಾವಿಗೀಡಾದವರಲ್ಲಿ ಹೆಚ್ಚಿನವರು ...
Read moreDetails