ಹಸರಂಗ 5 ವಿಕೆಟ್: ಹೈದರಾಬಾದ್ ವಿರುದ್ಧ ಆರ್ ಸಿಬಿಗೆ 67 ರನ್ ಜಯ
ನಾಯಕ ಫಾಫ್ ಡು ಪ್ಲೆಸಿಸ್ ಅರ್ಧಶತಕ ಹಾಗೂ ಶ್ರೀಲಂಕಾ ಸ್ಪಿನ್ನರ್ ವಹಿಂದು ಹಸರಂಗ ಅವರ ಮಾರಕ ದಾಳಿ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಐಪಿಎಲ್ ಟಿ-20 ...
Read moreDetailsನಾಯಕ ಫಾಫ್ ಡು ಪ್ಲೆಸಿಸ್ ಅರ್ಧಶತಕ ಹಾಗೂ ಶ್ರೀಲಂಕಾ ಸ್ಪಿನ್ನರ್ ವಹಿಂದು ಹಸರಂಗ ಅವರ ಮಾರಕ ದಾಳಿ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಐಪಿಎಲ್ ಟಿ-20 ...
Read moreDetailsನನಗೆ ಸಿಗಬೇಕಾದ ಗೌರವ ಐಪಿಎಲ್ ನಲ್ಲಿ ಸಿಗಲಿಲ್ಲ ಎಂದು ವೆಸ್ಟ್ ಇಂಡೀಸ್ ಬ್ಯಾಟಿಂಗ್ ದೈತ್ಯ ಕ್ರಿಸ್ ಗೇಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಐಪಿಎಲ್ ನಲ್ಲಿ ಹಲವಾರು ದಾಖಲೆಗಳನ್ನು ನಿರ್ಮಿಸಿರುವ ...
Read moreDetailsರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ಮತ್ತೆ ಫಾರ್ಮ್ ಗೆ ಮರಳಿದ ಸೂಚನೆ ನೀಡಿದ್ದು, ಭಾನುವಾರದ ಪಂದ್ಯದಲ್ಲಿ 1 ರನ್ ಗಳಿಸಿದರೂ ಮತ್ತೊಂದು ...
Read moreDetailsಮಧ್ಯಮ ವೇಗಿಗಳಾದ ಅವೀಶ್ ಖಾನ್ ಮತ್ತು ಜೇಸನ್ ಹೋಲ್ಡರ್ ಅವರ ಮಾರಕ ದಾಳಿಗೆ ತತ್ತರಿಸಿದ ಕೋಲ್ಕತಾ ನೈಟ್ ರೈಡರ್ಸ್ ತಂಡ 101 ರನ್ ಗಳಿಗೆ ಆಲೌಟ್ ಆಗಿದ್ದು, ...
Read moreDetailsಸಂಘಟಿತ ಪ್ರದರ್ಶನ ನೀಡಿದ ರಾಜಸ್ಥಾನ್ ರಾಯಲ್ಸ್ 6 ವಿಕೆಟ್ ಗಳಿಂದ ಪಂಜಾಬ್ ಕಿಂಗ್ಸ್ ತಂಡವನ್ನು ಬಗ್ಗುಬಡಿದು ಐಪಿಎಲ್ ಟಿ-20 ಟೂರ್ನಿಯ ಪ್ಲೇಆಫ್ ಕನಸನ್ನು ಜೀವಂತವಾಗಿರಿಸಿಕೊಂಡಿದೆ. ಮುಂಬೈನ ವಾಂಖೇಡೆ ...
Read moreDetailsಸಂಘಟಿತ ಹೋರಾಟ ಪ್ರದರ್ಶಿಸಿದ ಮುಂಬೈ ಇಂಡಿಯನ್ಸ್ ಜಿದ್ದಾಜಿದ್ದಿನ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು 5 ರನ್ ಗಳಿಂದ ಸೋಲಿಸಿ ಐಪಿಎಲ್ ಟೂರ್ನಿಯಲ್ಲಿ 2ನೇ ಗೆಲುವು ದಾಖಲಿಸಿದೆ. ಮುಂಬೈನಲ್ಲಿ ...
Read moreDetailsಶತಕ ವಂಚಿತ ಡೇವಿಡ್ ವಾರ್ನರ್ ಮತ್ತು ರೊವನ್ ಪೊವೆಲ್ ಸಿಡಿಲಬ್ಬರದ ಆಟದಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡ 21 ರನ್ ಗಳಿಂದ ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಮಣಿಸಿ ...
Read moreDetailsಸಂಘಟಿತ ಪ್ರದರ್ಶನ ನೀಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 13 ರನ್ ಗಳಿಂದ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಆಘಾತ ನೀಡಿ ಐಪಿಎಲ್ ಪ್ಲೇಆಫ್ ಆಸೆಯನ್ನು ಜೀವಂತವಾಗಿರಿಸಿಕೊಂಡಿದೆ. ...
Read moreDetailsಅತ್ಯಂತ ಜನಪ್ರಿಯ ಐಪಿಎಲ್ ಟೂರ್ನಿ ಇದೇ ಮೊದಲ ಬಾರಿ ವೀಕ್ಷಕರ ಸಂಖ್ಯೆಯಲ್ಲಿ ಭಾರೀ ಕುಸಿತ ಕಂಡಿದ್ದು, ಪ್ರಾಯೋಜಕತ್ವದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆ ಇದೆ. ಹೌದು, ಐಪಿಎಲ್ ...
Read moreDetailsಸಂಘಟಿತ ಪ್ರದರ್ಶನ ನೀಡಿದ ಕೋಲ್ಕತಾ ನೈಟ್ ರೈಡರ್ಸ್ 7 ವಿಕೆಟ್ ಗಳಿಂದ ರಾಜಸ್ಥಾನ್ ರಾಯಲ್ಸ್ ತಂಡವನ್ನು ಸೋಲಿಸಿ ಐಪಿಎಲ್ ಟಿ-20 ಟೂರ್ನಿಯಲ್ಲಿ ಗೆಲುವಿನ ಹಾದಿಗೆ ಮರಳಿದೆ. ಮುಂಬೈನಲ್ಲಿ ...
Read moreDetailsಮಹೇಂದ್ರ ಸಿಂಗ್ ಧೋನಿ ನಾಯಕತ್ವಕ್ಕೆ ಮರಳುತ್ತಿದ್ದಂತೆ ಚೆನ್ನೈ ಸೂಪರ್ ಕಿಂಗ್ಸ್ ತಂಡ ಗೆಲುವಿನ ಹಾದಿಗೆ ಮರಳಿದರೂ ಅವರನ್ನು ಬೌಲ್ಡ್ ಮಾಡಿದ ಉಮ್ರಾನ್ ಮಲಿಕ್ ದಾಖಲೆ ಬರೆದಿದ್ದಾರೆ. ಹೌದು, ...
Read moreDetailsಮಧ್ಯಮ ವೇಗಿ ಮುಖೇಶ್ ಚೌಧರಿ ಮಾರಕ ದಾಳಿ ನೆರವಿನಿಂದ ಚೆನ್ನೈ ಸೂಪರ್ ಕಿಂಗ್ಸ್ 18 ರನ್ ಗಳಿಂದ ಸನ್ ರೈಸರ್ಸ್ ಸೂಪರ್ ಕಿಂಗ್ಸ್ ತಂಡವನ್ನು ಸೋಲಿಸಿದೆ. ಈ ...
Read moreDetailsಮಧ್ಯಮ ಕ್ರಮಾಂಕದಲ್ಲಿ ಸೂರ್ಯಕುಮಾರ್ ಬಾರಿಸಿದ ಅರ್ಧಶತಕದ ನೆರವಿನಿಂದ ಮುಂಬೈ ಇಂಡಿಯನ್ಸ್ ಸತತ 8 ಸೋಲುಗಳ ನಂತರ ಪ್ರಸಕ್ತ ಸಾಲಿನ ಐಪಿಎಲ್ ಟೂರ್ನಿಯಲ್ಲಿ ಮೊದಲ ಗೆಲುವು ದಾಖಲಿಸಿದೆ. ಅಹಮದಾಬಾದ್ ...
Read moreDetailsರನ್ ಬರ ಎದುರಿಸುತ್ತಿದ್ದ ಮಾಜಿ ನಾಯಕ ವಿರಾಟ್ ಕೊಹ್ಲಿ ಮತ್ತು ರಜತ್ ಪಟಿಡರ್ ಸಿಡಿಸಿದ ಅರ್ಧಶತಕದ ಹೊರತಾಗಿಯೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಐಪಿಎಲ್ ಟಿ-20 ಪಂದ್ಯದಲ್ಲಿ ...
Read moreDetailsಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಲು ನಿರ್ಧರಿಸಿದೆ. ಮುಂಬೈನ ಬ್ರೆಬೋರ್ನ್ ಮೈದಾನದಲ್ಲಿ ಶನಿವಾರ ನಡೆದ ಪಂದ್ಯದಲ್ಲಿ ...
Read moreDetailsಮಧ್ಯಮ ವೇಗಿ ಕಾಗಿಸೊ ರಬಡಾ ಮಾರಕ ದಾಳಿಗೆ ನಾಟಕೀಯ ಕುಸಿತ ಅನುಭವಿಸಿದ ಲಕ್ನೋ ಸೂಪರ್ ಗೈಂಟ್ಸ್ ತಂಡ ಐಪಿಎಲ್ ಟಿ-20 ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಸಾಧಾರಣ ...
Read moreDetailsಕಳೆದ ಆವೃತ್ತಿಯ ಐಪಿಎಲ್ನಲ್ಲಿ ಅತಿ ಹೆಚ್ಚು ವಿಕೆಟ್ಗಳನ್ನು ಪಡೆಯುವ ಮೂಲಕ ಪರ್ಪಲ್ ಪಟೇಲ್ ಎಂದೇ ಖ್ಯಾತಿ ಪಡೆದಿದ್ದ ಬೌಲರ್ ಹರ್ಷಲ್ ಪಟೇಲ್ ತಮ್ಮಗೆ ಕೆಲವು ಐಪಿಎಲ್ ತಂಡಗಳು ...
Read moreDetailsಇಂದು ನಡೆಯುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ರಾಜಸ್ಥಾನ ನಡುವಿನ ಪಂದ್ಯದಲ್ಲಿ ಆರ್‌ಸಿಬಿ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿದೆ. ನಿರೀಕ್ಷೆಯಂತೆ ಆರ್‌ಸಿಬಿಯಲ್ಲಿ ಒಂದು ಬದಲಾವಣೆಯಾಗಿದ್ದು ಅನುಜ್ ...
Read moreDetailsಹಿಂದಿನ ಪಂದ್ಯದಲ್ಲಿ ಸನ್ರೈಸರ್ಸ್ ವಿರುದ್ದ ಹೀನಾಯವಾಗಿ ಸೋತಿದ್ದ ಆರ್ಸಿಬಿಗೆ ಇಂದು ರಾಜಸ್ಥಾನ ರಾಯಲ್ಸ್ ಎದುರಾಗಲಿದೆ. ಸತತ ಎರಡು ಶತಕಗಳನ್ನು ಸಿಡಿಸುವ ಮೂಲಕ ಭರ್ಜರಿ ಲಯದಲ್ಲಿರುವ ಜೋಸ್ ಬಟ್ಲರ್ ...
Read moreDetailsನಾಯಕ ಕೆಎಲ್ ರಾಹುಲ್ ಸಿಡಿಸಿದ ಶತಕದ ನೆರವಿನಿಂದ ಲಕ್ನೋ ಸೂಪರ್ ಗೈಂಟ್ಸ್ ತಂಡ ಐಪಿಎಲ್ ಟಿ-20 ಪಂದ್ಯದಲ್ಲಿ 5 ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡವನ್ನು 36 ...
Read moreDetails© 2024 www.pratidhvani.com - Analytical News, Opinions, Investigative Stories and Videos in Kannada
© 2024 www.pratidhvani.com - Analytical News, Opinions, Investigative Stories and Videos in Kannada