“ಫ್ರೀ ಟಿಕೆಟ್ ವ್ಯಾಮೋಹಕ್ಕೆ ಬೆಂಗಳೂರಿಗೆ ಶಾಕ್?” ಚಿನ್ನಸ್ವಾಮಿಯಿಂದ ಐಪಿಎಲ್ ಫೈನಲ್ ಶಿಫ್ಟ್ ಹಿಂದಿನ ಕಾರಣ ಇದು!
ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ಐಪಿಎಲ್ ಫೈನಲ್ ಹಾಗೂ ಪ್ಲೇಆಫ್ ಪಂದ್ಯಗಳು ದಿಢೀರ್ ಅಹಮದಾಬಾದ್‌ಗೆ ಸ್ಥಳಾಂತರಗೊಂಡಿರುವುದು ರಾಜ್ಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಈ ನಿರ್ಧಾರದಿಂದ ಕ್ರಿಕೆಟ್ ಅಭಿಮಾನಿಗಳು ...
Read moreDetails

