ಐರ್ಲೆಂಡ್ ನಲ್ಲಿ ಮತ್ತೊಬ್ಬ ಕನ್ನಡಿಗನ ನಿಗೂಢ ಸಾವು!
ವಿದೇಶದಲ್ಲಿಮತ್ತೊಬ್ಬ ಕನ್ನಡಿಗ ಮೃತವಾಗಿದ್ದಾನೆ.ಇತ್ತೀಚೆಗೆ ವಿದೇಶದಲ್ಲಿ ನೆಲೆಸಿರುವ ಭಾರತೀಯರು ಸಾವನ್ನಪ್ಪುತ್ತಿರುವ ಘಟನೆ ಹೆಚ್ಚಾಗುತ್ತಿದೆ. ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ 31 ವರ್ಷದ ಯುವಕರೊಬ್ಬನ ಮೃತದೇಹ ಐರ್ಲೆಂಡ್‌ನ ಡಬ್ಲಿನ್‌ನಲ್ಲಿರುವ ನಿವಾಸದಲ್ಲಿ ಪತ್ತೆಯಾಗಿದೆ. ...
Read moreDetails
