ಡಾ.ಬಿ.ಆರ್. ಅಂಬೇಡ್ಕರ್ ಕುರಿತ ಅವಹೇಳನಕಾರಿ ನಾಟಕ ಪ್ರದರ್ಶನ: ಜೈನ್ ವಿವಿಯ 7 ವಿದ್ಯಾರ್ಥಿಗಳು ಪೊಲೀಸರ ವಶಕ್ಕೆ
ಬೆಂಗಳೂರು: ಜೈನ್ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಂದ ಪ್ರದರ್ಶಿಸಲಾಗಿದ್ದ ನಾಟಕದಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಅವಮಾನ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದ ಹಿನ್ನಲೆಯಲ್ಲಿ ಸಿದ್ಧಾಪುರ ಠಾಣೆ ಪೊಲೀಸರು ...
Read moreDetails