ಡಿಜಿಟಲ್ ಮನರಂಜನೆ ಕ್ಷೇತ್ರಕ್ಕೆ ಹೊಸದಾದ Glopixs ಒಟಿಟಿ ಏಕಕಾಲಕ್ಕೆ ಮೂರು ರಾಜ್ಯಗಳಲ್ಲಿ ಗಣ್ಯರಿಂದ ಲೋಗೊ ಅನಾವರಣ.
ಡಿಜಿಟಲ್ ಒಟಿಟಿ ವೇದಿಕೆಗೆ ಇದೀಗ ಹೊಸದೊಂದು ಒಟಿಟಿಯ ಆಗಮನವಾಗುತ್ತಿದೆ. ಅದುದೇ Global Pix Incನ ಗ್ಲೋಪಿಕ್ಸ್(Glopixs). ಈ ಹೊಸ ಒಟಿಟಿ ವೇದಿಕೆ ಇದೀಗ ಅಧಿಕೃತವಾಗಿ ಅನಾವರಣಗೊಂಡಿದೆ. ಇತ್ತೀಚೆಗೆ ...
Read moreDetails