ಕಲ್ಯಾಣ ಕರ್ನಾಟಕ ಜನತೆಗೆ ಗುಡ್ ನ್ಯೂಸ್:ಡಿ.22ರಂದು ಕಲಬುರ್ಗಿಯ ‘ಜಯದೇವ ಆಸ್ಪತ್ರೆ’ ಲೋಕಾರ್ಪಣೆ
ಕಲಬುರಗಿ,:ತೊಗರಿ ಕಣಜ, ಶರಣರ ನಾಡು ಎಂದೇ ಖ್ಯಾತಿ ಹೊಂದಿರುವ ಕಲಬುರಗಿ ಜಿಲ್ಲೆ ಈಗ "ಕಲ್ಯಾಣ"ಮಯವಾಗುತ್ತಿದೆ.ಅಂದರೆ ಎಲ್ಲ ಕ್ಷೇತ್ರಗಳ ಅದರಲ್ಲೂ ಆರೋಗ್ಯ ಕ್ಷೇತ್ರಪ್ರ ಕಾಶಮಾನವಾಗುತ್ತಿದೆ. ಕಾಂಗ್ರೆಸ್ ಸರ್ಕಾರದ ಅಧಿಕಾರಾವಧಿಯಲ್ಲಿ ...
Read moreDetails