Tag: JDS Karnataka

ಸಿಂದಗಿ, ಹಾನಗಲ್‌ನಲ್ಲಿ JDS ಮುಸ್ಲಿಂ ಅಭ್ಯರ್ಥಿ – ರಾಜಕಾರಣದಲ್ಲಿ ಮುಸ್ಲಿಂ ಜನಪ್ರಾತಿನಿಧ್ಯ ಕುಸಿಯುತ್ತಿರುವುದೇಕೆ?

ಸದ್ಯದ ರಾಜಕಾರಣದಲ್ಲಿ ಮುಸ್ಲಿಂ ಜನಾಂಗದ ರಾಜಕಾರಣಿಗಳ ಅಥವಾ ಜನಪ್ರತಿನಿಧಿಗಳ ಪ್ರಾತಿನಿಧ್ಯ ತುಂಬ ಕಡಿಮೆಯಿದೆ. ಇಂತಹ ಹೊತ್ತಿನಲ್ಲಿ ಜೆಡಿಎಸ್ನ ಕುಮಾರಸ್ವಾಮಿ ಅವರು ಅಕ್ಟೋಬರ್ 30ರಂದು ನಡೆಯಲಿರುವ ಹಾನಗಲ್ ಮತ್ತು ...

Read moreDetails

ನಿಖಿಲ್, ಪ್ರಜ್ವಲ್ ನೇತೃತ್ವದಲ್ಲಿ ಮುಂದಿನ ಚುನಾವಣೆ; ಅಭ್ಯರ್ಥಿಗಳಿಗೆ ಟಿಕೆಟ್ ನೀಡಲು JDSನಿಂದ ಸರ್ವೇ

2023 ರಾಜ್ಯ ವಿಧಾನಸಭಾ ಚುನಾವಣೆಗೆ ಜೆಡಿಎಸ್ ವರಿಷ್ಠರು ಭಾರೀ ರಣತಂತ್ರ ರೂಪಿಸಿದ್ದಾರೆ. ಶತಾಯಗತಾಯ ಮುಂದಿನ ಚುನಾವಣೆಯಲ್ಲಿ ಹೇಗಾದರೂ ಹೆಚ್ಚು ಸೀಟು ಗೆಲ್ಲುವ ಮೂಲಕ ಅಧಿಕಾರ ಹಿಡಿಯಲೇಬೇಕು ಎಂದು ...

Read moreDetails

ಸಿಂಧಗಿ ಉಪ ಚುನಾವಣೆ: ಅಭ್ಯರ್ಥಿಯನ್ನು ಘೋಷಿಸಿದ ಜೆಡಿಎಸ್‌

2023ರ ವಿಧಾನಸಭೆ ಚುನಾವಣೆಯಲ್ಲಿ ಮಹಿಳೆಯರಿಗೆ 30-35 ಸೀಟುಗಳನ್ನು ನೀಡುವುದಾಗಿ ಪ್ರಕಟಿಸಿದ್ದ ಜೆಡಿಎಸ್ ವರಿಷ್ಠ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ಅದಕ್ಕೆ ಮುನ್ನುಡಿ ಎಂಬಂತೆ ಸಿಂಧಗಿ ...

Read moreDetails

ಹಿಂದುತ್ವದ ಹೆಸರಿನಲ್ಲಿ ಬಿಜೆಪಿ ದೇಶದ ಯುವಕರನ್ನು ದಾರಿ ತಪ್ಪಿಸುತ್ತಿದೆ: ಹೆಚ್‌.ಡಿ.ಕೆ

ಹಿಂದುತ್ವ ಮತ್ತು ಹಿಂದು ರಾಷ್ಟ್ರದ ಹೆಸರಿನಲ್ಲಿ ಬಿಜೆಪಿ ದೇಶದ ಯುವಕರನ್ನು ದಾರಿ ತಪ್ಪಿಸುತ್ತಿದೆ. ಇದರ ಬದಲು ಅವರಿಗೆ ಉದ್ಯೋಗ ನೀಡುವತ್ತ ಗಮನ ಹರಿಸಬೇಕು ಎಂದು ಮಾಜಿ ಸಿಎಂ ...

Read moreDetails

2023 ಚುನಾವಣೆಯಲ್ಲಿ ಜೆಡಿಎಸ್‌ನಿಂದ 30-35 ಮಹಿಳೆಯರಿಗೆ ಟಿಕೆಟ್: ಹೆಚ್ ಡಿ ಕೆ

2023ರ ಚುನಾವಣೆಯಲ್ಲಿ 30-35 ವಿಧಾನಸಭೆ ಕ್ಷೇತ್ರಗಳಲ್ಲಿ ಮಹಿಳೆಯರಿಗೆ ಟಿಕೆಟ್ ಮೀಸಲು ಇಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಘೋಷಣೆ ಮಾಡಿದ್ದಾರೆ. ಜನತಾ ಪರ್ವ 1.O ಹಾಗೂ ...

Read moreDetails

2023 ವಿಧಾನಸಭಾ ಚುನಾವಣಾ ಮುನ್ನವೇ ಜೆಡಿಎಸ್ ಮುಗಿಸಲು ಹೊರಟ್ರಾ ಡಿಕೆಶಿ, ಸಿದ್ದರಾಮಯ್ಯ?

2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಶತಾಯಗತಾಯ ಗೆಲ್ಲಲು ಮುಂದಾಗಿದೆ. ಹೀಗಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಬಿಜೆಪಿ ಮತ್ತು ಜೆಡಿಎಸ್ ನಾಯಕರ ...

Read moreDetails

ರಾಜ್ಯದ ಜನರ ಉಸಿರಾಗಿರುವ ಜೆಡಿಎಸ್ ಪಕ್ಷವನ್ನು ಮುಗಿಸಲು ಸಿದ್ದರಾಮಯ್ಯರಿಂದ ಸಾದ್ಯವಿಲ್ಲ: ದೇವೇಗೌಡರ ಗುಡುಗು

ಜೆಡಿಎಸ್ ಅವರಿವರ ಜೊತೆ ಸೇರುವ ಪಕ್ಷ ಎಂದಿದ್ದ ಸಿದ್ದರಾಮಯ್ಯ ವಿರುದ್ಧ ನಿನ್ನೆಯಷ್ಟೇ ಟ್ವೀಟ್ ಮಾಡಿ ಗುಡುಗಿದ್ದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಬಳಿಕ ಈಗ ಮಾಜಿ ಪ್ರಧಾನಿ ದೇವೇಗೌಡರು ...

Read moreDetails

2023 ಚುನಾವಣೆ : ಜೆಡಿಎಸ್ ತೃತೀಯ ಶಕ್ತಿಯಾಗಿ ಹೊರಹೊಮ್ಮಲು ಸರ್ವ ಸಿದ್ಧತೆ : HDK

2023ರ ವಿಧಾನಸಭೆ ಚುನಾವಣೆಯನ್ನು ಗುರಿಯಲ್ಲಿಟ್ಟುಕೊಂಡು ರಾಜ್ಯದಲ್ಲಿ ತೃತೀಯ ಶಕ್ತಿಯಾಗಿ ಹೊರಹೊಮ್ಮಲು ಜೆಡಿಎಸ್ ಸರ್ವ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಪಕ್ಷದ ವರಿಷ್ಠ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ...

Read moreDetails

ಕಲಬುರಗಿ ಪಾಲಿಕೆ; JDS ಜತೆ ಮೈತ್ರಿ ಮಾತುಕತೆಗೆ ಸಿದ್ದರಾಮಯ್ಯನೇ ಬರಲೀ ಎಂದು HDK ಪಟ್ಟು ಹಿಡಿದಿದ್ಯಾಕೆ?

ಕಲಬುರಗಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಯಾವ ಪಕ್ಷಕ್ಕೂ ಪೂರ್ಣ ಬಹುಮತ ಸಿಗದೆ ಅತಂತ್ರವಾಗಿದೆ. ಕಾಂಗ್ರೆಸ್, ಬಿಜೆಪಿ ಯಾರೇ ಅಧಿಕಾರಕ್ಕೆ ಬರಬೇಕಾದರೂ ಜೆಡಿಎಸ್ ಬೆಂಬಲ ಅತ್ಯಗತ್ಯ. ಆದರೆ, ಜೆಡಿಎಸ್ ...

Read moreDetails

ಕೊರೋನಾದಿಂದ ಸಂಕಷ್ಟದಲ್ಲಿರುವ ಜನರ ಮೇಲೆ ಇಚ್ಛೆ ಬಂದಂತೆ ತೆರಿಗೆ ಹಾಕುವುದು ಎಷ್ಟು ಸರಿ? : ರಾಜ್ಯ,ಕೇಂದ್ರ ಸರ್ಕಾರದ ವಿರುದ್ಧ ಎಚ್‌ಡಿಕೆ ಪ್ರಶ್ನೆ

ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲದ ಬೆಲೆಯನ್ನು ನಿರಂತರವಾಗಿ ಏರಿಸುವ ಮೂಲಕ ಉರಿವ ಮನೆಯಲ್ಲಿ ಗಳ ಹಿರಿಯುವ ಕೆಲಸ ಆಗುತ್ತಿದೆ ಎಂದು ಜಿಡಿಎಸ್ ನಾಯಕ ಹಾಗೂ ಮಾಜಿ ...

Read moreDetails

ಜಾತಿಗಣತಿ ಸಂಘರ್ಷ; ಯಾವುದೇ ನಿಲುವಿಗೆ ಬಾರದೆ ದೂರ ಉಳಿದ ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಲಿಂಗಾಯತ ನಾಯಕರು

ಒಂದೆಡೆ ಜಾತಿಗಣತಿಯೆಂದೇ ಪ್ರಸಿದ್ಧವಾಗಿರುವ ಈ ಸಮೀಕ್ಷೆ ವಿಷಯದಲ್ಲಿ ನಾನಾ ರಾಜಕೀಯ ಪಕ್ಷಗಳು ವಿಭಿನ್ನ ನಿಲುವು ತಳೆದಿವೆ. ಜಾತಿ ಗಣತಿ ಆಧರಿಸಿ ಕ್ರಮ ಕೈಗೊಳ್ಳುವಂತೆ ಅನೇಕ ಸಮುದಾಯಗಳ ಸಂಘಟನೆಗಳಿಂದ ...

Read moreDetails

2023 ಚುನಾವಣೆಗೆ ಜೆಡಿಎಸ್ ಭರ್ಜರಿ ತಯಾರಿ; ಅಭ್ಯರ್ಥಿಗಳ ಆಯ್ಕೆಗೆ HDK ವಿಭಿನ್ನ ಪ್ರಯೋಗ

2023ರ ವಿಧಾನಸಭೆ ಚುನಾವಣೆ ಗೆಲ್ಲಲು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ನೇತೃತ್ವದ ಜೆಡಿಎಸ್ ಭರ್ಜರಿ ತಯಾರಿ ನಡೆಸಿಕೊಂಡಿದೆ. ಕೇವಲ ಜನರ ಮತಗಳನ್ನ ಸೆಳೆಯಲು ಮಾತ್ರವಲ್ಲ, ಜತೆಗೆ ತಮ್ಮ ...

Read moreDetails

ಆಪರೇಷನ್ ಹಸ್ತ; ಜಿಲ್ಲಾವಾರು ಕಾಂಗ್ರೆಸ್ ನಾಯಕರ ಅಭಿಪ್ರಾಯ ಸಂಗ್ರಹಕ್ಕೆ ಮುಂದಾದ ಡಿಕೆಶಿ, ಸಿದ್ದರಾಮಯ್ಯ

2023ರ ವಿಧಾನಸಭಾ ಚುನಾವಣೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ಆಪರೇಷನ್ ಹಸ್ತಕ್ಕೆ ಮುಂದಾಗಿರುವುದು ಎಲ್ಲರಿಗೂ ಗೊತ್ತಿರುವ ವಿಚಾರ. ಇದಕ್ಕೆ ಹಿರಿಯ ಕಾಂಗ್ರೆಸ್ ...

Read moreDetails

ಆಪರೇಷನ್‌ ಕಾಂಗ್ರೆಸ್‌: 10ಕ್ಕೂ ಹೆಚ್ಚು ಜೆಡಿಎಸ್ ಶಾಸಕರಿಗೆ ಕೈ ಗಾಳ

ಬಿಜೆಪಿ ಪಕ್ಷ ಹಳೆ ಮೈಸೂರು ಭಾಗದಲ್ಲಿ ತನ್ನ ಬಲ ಹೆಚ್ಚಿಸಿಕೊಳ್ಳುವ ಮುನ್ನ ಪ್ರಭುತ್ವ ಸ್ಥಾಪಿಸಿಕೊಳ್ಳಲು ಕಾಂಗ್ರೆಸ್ ಮುಂದಾಗಿದೆ. ಹಾಗಾಗಿಯೇ ದೊಡ್ಡ ಮಟ್ಟದಲ್ಲಿ ಜೆಡಿಎಸ್ ನಾಯಕರನ್ನು ಸೆಳೆಯಲು ನಿರ್ಧರಿಸಿದೆ. ...

Read moreDetails

2023 ವಿಧಾನಸಭಾ ಚುನಾವಣೆ; ಭವಿಷ್ಯದ ಮೈತ್ರಿಗೆ ಈಗಲೇ ಮುನ್ನುಡಿ ಬರಿಯಿತಾ ಜೆಡಿಎಸ್​​-ಬಿಜೆಪಿ?

ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನೇನು ಎರಡು ವರ್ಷಗಳು ಮಾತ್ರ ಬಾಕಿ ಉಳಿದಿವೆ. ಮುಂದಿನ ಚುನಾವಣೆ ಗೆಲ್ಲಲು ಈಗಿನಿಂದಲೇ ರಾಜಕೀಯ ಪಕ್ಷಗಳು ಭರ್ಜರಿ ತಯಾರಿ ನಡೆಸಿಕೊಳ್ಳುತ್ತಿವೆ. ಜೆಡಿಎಸ್ ...

Read moreDetails

ಆಳುವ ಪಕ್ಷ ಮತ್ತು ವಿರೋಧ ಪಕ್ಷಗಳ ತಿಕ್ಕಾಟದಲ್ಲಿ ಚರ್ಚೆ ಇಲ್ಲದೆ ಬಿಲ್ ಪಾಸ್: ಮಾಜಿ ಪ್ರಧಾನಿ ದೇವೇಗೌಡ ಬೇಸರ

ಚಳಿಗಾಲದಲ್ಲಿ ಅಧಿವೇಶನದಲ್ಲಿ ಭಾಗವಹಿಸಿದ್ದೆ.ಮಾತಾಡಲು ಅವಕಾಶ ಸಿಗಬಹುದು ಅಂತ ಕೊನೆಯವರೆಗೂ ಕಾದೆ ಆದರೆ ದುರಂತ ಅಧಿವೇಶನ ನಡೆಯಲು ಬಿಡಲಿಲ್ಲ ಆಳುವ ಪಕ್ಷ ಮತ್ತು ವಿಪಕ್ಷಗಳ ನಡುವಿನ ತಿಕ್ಕಾಟಕ್ಕೆ ಸದನ ...

Read moreDetails

ಕೆಆರ್‌ಎಸ್ ಡ್ಯಾಂ ಬಳಿ ಕಲ್ಲುಗಳ ಕುಸಿತ: ಕನ್ನಂಬಾಡಿ ತನ್ನನ್ನು ಕಾಪಾಡುವಂತೆ ಕೂಗಿ ಹೇಳುತ್ತಿದೆ ಎಂದ ಸುಮಲತಾ

ಇತ್ತೀಚೆಗೆ ಮಂಡ್ಯದಲ್ಲಿ ಎಗ್ಗಿಲ್ಲದೇ ನಡೆಯುತ್ತಿರುವ ಅಕ್ರಮ ಗಣಿಗಾರಿಕೆಯಿಂದ ಕೆಆರ್ಎಸ್ ಡ್ಯಾಂಗೆ ಭಾರೀ ತೊಂದರೆಯಾಗುತ್ತಿದೆ ಎಂಬ ಕೂಗು ಕೇಳಿ ಬರುತ್ತಿದೆ. ಈ ಹೊತ್ತಲೇ ಕೆಆರ್ಎಸ್ ಡ್ಯಾಂ ಸಮೀಪ ಕಲ್ಲುಗಳು ...

Read moreDetails
Page 6 of 6 1 5 6

Recent News

Welcome Back!

Login to your account below

Retrieve your password

Please enter your username or email address to reset your password.

error: Content is protected !!