ನನ್ನ ಆರೋಗ್ಯ ಸುಧಾರಿಸಿದೆ, ಪಕ್ಷದ ಚಟುವಟಿಕೆಗಳಲ್ಲಿ ನಾನು ಸಕ್ರಿಯ: ಸೆ 10 ರಂದು ಬೆಂಗಳೂರಿನಲ್ಲಿ ಜೆಡಿಎಸ್ ಬೃಹತ್ ಸಮಾವೇಶ
ಮುಂಬರುವ ಲೋಕಸಭೆ, ಜಿಲ್ಲಾ, ತಾಲ್ಲೂಕು ಪಂಚಾಯಿತಿ, ಬಿಬಿಎಂಪಿ ಚುನಾವಣೆ ಹಾಗೂ ಪಕ್ಷ ಸಂಘಟನೆಗೆ ಸಂಬಂಧಿಸಿದಂತೆ ಇದೇ ಸೆ.10ರಂದು ಬೆಂಗಳೂರು ಅರಮನೆ ಮೈದಾನದ ನಲಪಾಡ್ ಪೆವಿಲಿಯನ್ನಲ್ಲಿ ಬೆಳಗ್ಗೆ 10.30 ...
Read moreDetails