ಸುಮಲತಾ ‘ಕಮಲ’ ಮುಡಿಯೋಕೆ ಕಾಲ ಸನ್ನಿಹಿತ..! ಶುಕ್ರವಾರ ಬಿಜೆಪಿ ಸೇರ್ಪಡೆ ಫಿಕ್ಸ್..!?
ಸಕ್ಕರೆ ನಾಡು ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣೆಯಿಂದ ಹಿಂದೆ ಸರಿದಿರುವ ಹಾಲಿ ಪಕ್ಷೇತರ ಸಂಸದೆ ಸುಮಲತಾ ಅಂಬರೀಶ್ ನಾಳೆ ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಲಿದ್ದಾರೆ.ಈ ಕುರಿತು ಸಂಸದೆ ಸುಮಲತಾ ...
Read moreDetails