Prashant Neil Surprise | ಟಾಲಿವುಡ್ ಸಿಂಹಾದ್ರಿ ಹುಟ್ಟುಹಬ್ಬಕ್ಕೆ ಪ್ರಶಾಂತ್ ನೀಲ್ ಸರ್ಪ್ರೈಸ್…NTR31 ಸಿನಿಮಾದ ಶೂಟಿಂಗ್ ಯಾವಾಗ ಶುರು
ಜೂನಿಯರ್ ಎನ್ ಟಿಆರ್ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಅವರ ಜನುಮದಿನಕ್ಕೆ ಸಿನಿತಾರೆಯರು, ಅಭಿಮಾನಿಗಳು ಶುಭಾಷಯ ಕೋರುತ್ತಿದ್ದಾರೆ. ತಾರಕ್ ಬರ್ತ್ ಡೇ ಸ್ಪೆಷಲ್ ಆಗಿ 30ನೇ ಚಿತ್ರದ ಟೈಟಲ್ ರಿವೀಲ್ ...