ಸಕ್ಕರೆ ನಾಡಲ್ಲಿ ಕೈ ಆಪರೇಷನ್..!: ಕೇಸರಿ ಪಡೆಗೆ ಕೈ ಕೊಟ್ಟು ಕಾಂಗ್ರೆಸ್ ಸೇರ್ತಾರಾ KCN..?
ಮಂಡ್ಯ: ಮಂಡ್ಯಕ್ಕೆ ಪ್ರಧಾನಿ ಮೋದಿ ಭೇಟಿಗೂ ಮುನ್ನವೇ ಶಾಕಿಂಗ್ ಸುದ್ದಿಯೊಂದು ಹೊರಬಿದ್ದಿದ್ದು, ಮಂಡ್ಯದಲ್ಲಿ ಬೇರು ಬಿಡುವ ಉತ್ಸಾಹದಲ್ಲಿದ್ದ ಬಿಜೆಪಿಗೆ ಮರ್ಮಾಘಾತವಾಗಿದೆ. ಜಿಲ್ಲೆಯಲ್ಲಿ ಮೊದಲ ಬಾರಿಗೆ ಕಮಲದ ಬಾವುಟ ...