ಶಾಸಕ ಕೆ.ಗೋಪಾಲಯ್ಯ ಹಾಗೂ ಲಹರಿ ವೇಲು ಅವರಿಂದ ಅನಾವರಣವಾಯಿತು “ನಾಗವಲ್ಲಿ ಬಂಗಲೆ” ಚಿತ್ರದ ಟೀಸರ್ ಹಾಗೂ ಪೋಸ್ಟರ್ .
ಅರಿಷಡ್ವರ್ಗಗಳನ್ನು ಪ್ರತಿನಿಧಿಸುವ ಕಥಾಹಂದರ ಹೊಂದಿರುವ ಈ ಚಿತ್ರ ಫೆಬ್ರವರಿ 28 ರಂದು ತೆರೆಗೆ . ಕನ್ನಡದಲ್ಲಿ ಈಗ ಕಂಟೆಂಟ್ ಓರಿಯೆಂಟೆಡ್ ಚಿತ್ರಗಳದೇ ಕಾರುಬಾರು. ಅಂತಹ ವಿಭಿನ್ನ ಕಂಟೆಂಟ್ ...
Read moreDetails