ಪ್ರಕೃತಿ ವಿಕೋಪದ ಪರಿಣಾಮ ಎದುರಿಸಲು ಇಂಧನ ಇಲಾಖೆ ಸಂಪೂರ್ಣ ಸಜ್ಜು
ಬೆಂಗಳೂರು: ದೇಶದೆಲ್ಲೆಡೇ ಎಲ್ ನಿನೋದಿಂದಾಗಿ ಮಳೆ ಪ್ರಮಾಣ ಕಡಿಮೆಯಾಗಿದೆ. ಎಲ್ ನಿನೋ ಪ್ರಭಾವದಿಂದ ಉಂಟಾಗಿರುವ ಹವಾಮಾನ ವೈಪರೀತ್ಯದಿಂದಾಗಿ ವಿದ್ಯುತ್ ಪೂರೈಕೆಯಲ್ಲಿ ಯಾವುದೇ ಅಡಚಣೆಯಾಗದಂತೆ ನೋಡಿಕೊಳ್ಳಲು ಕಾರ್ಯತಂತ್ರ ರೂಪಿಸುವಂತೆ ...
Read moreDetails





