ರಾಮದಾಸ್ ವಿರುದ್ಧ ಬ್ರಾಹ್ಮಣ ಮುಖಂಡರು ಗರಂ: ಕೆ.ಆರ್ ಕ್ಷೇತ್ರದಲ್ಲಿ ಟಿಕೆಟ್ ಬೇಡ ಎಂದು ಕಿಡಿ
ಮೈಸೂರು: ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದು, MLA ಟಿಕೆಟ್ ಎಲ್ಲೆಡೆ ಸಿಕ್ಕಾಪಟ್ಟೆ ಲಾಬಿ ನಡೆಸಲಾಗುತ್ತಿದೆ. ಬಿಜೆಪಿಯ ಭದ್ರಕೋಟೆ ಮೈಸೂರಿನ ಕೆಆರ್ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ವಿಚಾರವಾಗಿ ಅಪಸ್ವರ ಕೇಳಿಬಂದಿದೆ. ...