ಮಂಗಳೂರು | ಕಕ್ಕಿಲ್ಲಾಯ ಪ್ರತಿಷ್ಠಾನದ ಶಂಸುಲ್ ಇಸ್ಲಾಂ ಉಪನ್ಯಾಸ ವಿರೋಧಿಸಿ ಎಬಿವಿಪಿ ಪ್ರತಿಭಟನೆ
ಮಂಗಳೂರು ವಿಶ್ವವಿದ್ಯಾಲಯ ಕಾಲೇಜಿನಲ್ಲಿ ಬಿ.ವಿ ಕಕ್ಕಿಲ್ಲಾಯ ಪ್ರತಿಷ್ಠಾನ ಆಯೋಜಿಸಿರುವ ಶಂಸುಲ್ ಇಸ್ಲಾಂ ಅವರ ಉಪಾನ್ಯಾಸ ಕಾರ್ಯಕ್ರಮಕ್ಕೆ ವಿರೋಧ ವ್ಯಕ್ತಪಡಿಸಿ ಎಬಿವಿಪಿ ಕಾರ್ಯಕರ್ತರು ಶನಿವಾರ (ಸೆಪ್ಟೆಂಬರ್ 9) ಪ್ರತಿಭಟನೆ ...