ಕಲ್ಯಾಣ ಕರ್ನಾಟಕದ ಸರ್ವಾಂಗೀಣ ಬೆಳವಣಿಗೆಗೆ ನೀಲನಕ್ಷೆ: ಸುಳಿವು ನೀಡಿದ ಸಿಎಂ ಸಿದ್ದರಾಮಯ್ಯ
ಕಲಬುರಗಿ, ಸೆಪ್ಟೆಂಬರ್ 17: ಕಲ್ಯಾಣ ಕರ್ನಾಟಕದ ಸರ್ವಾಂಗೀಣ ಬೆಳವಣಿಗೆಗೆ ನೀಲನಕ್ಷೆ ಸಿದ್ಧಪಡಿಸಲು ಸೂಚಿಸಲಾಗಿದ್ದು ನಕ್ಷೆ ಸಿದ್ದಗೊಳ್ಳುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ...