ಬಿಜೆಪಿ-ಜೆಡಿಎಸ್ ಮೈತ್ರಿಗೆ ಅಮಿತ್ ಶಾ ಗ್ರೀನ್ ಸಿಗ್ನಲ್: 4 ಲೋಕಸಭಾ ಕ್ಷೇತ್ರಗಳಲ್ಲಿ ‘ತೆನೆ’ ಪಕ್ಷ ಸ್ಪರ್ಧೆ: ಬಿ.ಎಸ್ ಯಡಿಯೂರಪ್ಪ
ಬಿಜೆಪಿ-ಜೆಡಿಎಸ್ (BJP-JDS) ಮೈತ್ರಿ ಪಕ್ಕಾ ಆದಂತಾಗಿದೆ, ಗೃಹ ಸಚಿವ ಅಮಿತ್ ಶಾ (AMITH SHAH) ಮೈತ್ರಿಗೆ ಒಪ್ಪಿಕೊಂಡಿದ್ದಾರೆ ಅಂತ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸ್ಪಷ್ಟನೆ ...
Read moreDetails