ಎಂಇಎಸ್ ಸಂಘಟನೆಯನ್ನು ನಿಷೇಧಿಸುವಂತೆ ಆಗ್ರಹಿಸಿ ಕರ್ನಾಟಕ ಬಂದ್ಗೆ ಕರೆ ನೀಡಿದ ಕನ್ನಡ ಪರ ಸಂಘಟನೆಗಳು
ರಾಜ್ಯದಲ್ಲಿ ಮಿತಿಮೀರಿರುವ ಮಹಾರಾಷ್ಟ್ರ ಏಕೀಕರಣ ಸಮಿತಿಯನ್ನು ರಾಜ್ಯದಲ್ಲಿ ನಿಷೇಧಿಸುವಂತೆ ಆಗ್ರಹಿಸಿ ಕನ್ನಡ ಪರ ಸಂಘಟನೆಗಳು ಡಿಸೆಂಬರ್ 31ರಂದು ಕರ್ನಾಟಕ ಬಂದ್ಗೆ ಕರೆ ನೀಡಿವೆ. ಈ ಕುರಿತು ಸುದ್ದಿಘೋಷ್ಠಿಯಲ್ಲಿ ...
Read more