ಪಾಂಚಜನ್ಯ ಮೊಳಗಿಸಿ ಅಜೇಯ್ ರಾವ್ ನಿರ್ಮಾಣ ಹಾಗೂ ನಟನೆಯ “ಯುದ್ದ ಕಾಂಡ” ಚಿತ್ರದ ಟ್ರೇಲರ್ ಬಿಡುಗಡೆ ಮಾಡಿದ ಕ್ರೇಜಿಸ್ಟಾರ್ ರವಿಚಂದ್ರನ್.
ಶ್ರೀಕೃಷ್ಣ ಆರ್ಟ್ಸ್ & ಕ್ರಿಯೇಷನ್ಸ್ ಲಾಂಛನದಲ್ಲಿ ಅಜೇಯ್ ರಾವ್ ನಿರ್ಮಿಸಿ, ನಾಯಕನಾಗಿ ನಟಿಸಿರುವ "ಯುದ್ಧಕಾಂಡ" ಚಿತ್ರದ ಟ್ರೇಲರ್ ಅನ್ನು ಕ್ರೇಜಿಸ್ಟಾರ್ ರವಿಚಂದ್ರನ್ ಬಿಡುಗಡೆ ಮಾಡಿದರು. ಪಾಂಚಜನ್ಯ ಮೊಳಗಿಸಿ ...
Read moreDetails