ಬಹು ನಿರೀಕ್ಷಿತ “45” ಚಿತ್ರಕ್ಕೆ ಸಿಜೆ ಕೆಲಸ ಇನ್ನೂ ನಡೆಯುತ್ತಿದೆ. ಹಾಗಾಗಿ ಚಿತ್ರ ಬಿಡುಗಡೆ ವಿಳಂಬವಾಗಿದೆ ಹೆಸರಾಂತ ವಿ.ಎಫ್.ಎಕ್ಸ್ ತಂತ್ರಜ್ಞ ಯಶ್ ಗೌಡ ಹೇಳಿಕೆ .
ಕೆನಡಾದ ಪ್ರತಿಷ್ಠಿತ "MARZ" ಸಂಸ್ಥೆ ವಿ.ಎಫ್.ಎಕ್ಸ್ ಕಾರ್ಯ ನಿರ್ವಹಿಸುತ್ತಿರುವ ಮೊದಲ ಕನ್ನಡ ಚಿತ್ರವಿದು . ಕರುನಾಡ ಚಕ್ರವರ್ತಿ ಶಿವರಾಜಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಹಾಗೂ ರಾಜ್ ಬಿ ...
Read moreDetails