Tag: kannada cinema

ಬಿಗ್‌ಬಾಸ್‌ ಬಳಿಕ ವರ್ತೂರು ಸಂತೋಷ್‌ ಎರಡನೇ ಮದುವೆ; ‘ಲವ್‌ ಕಮ್‌ ಅರೇಂಜ್ಡ್‌ ಮ್ಯಾರೇಜ್‌’! ಹುಡುಗಿ ಯಾರು ?

ಬಿಗ್‌ಬಾಸ್‌ ಕನ್ನಡ ಸೀಸನ್‌ 10ರಲ್ಲಿ ಗಮನ ಸೆಳೆದಿದ್ದ ವರ್ತೂರು ಸಂತೋಷ್ ಅವರ ವೈಯಕ್ತಿಕ ಜೀವನದ ಬಗ್ಗೆ ಹಲವು ದಿನಗಳಿಂದ ಹರಿದಾಡುತ್ತಿದ್ದ ಸುದ್ದಿಗಳಿಗೆ ಇದೀಗ ತೆರೆ ಬಿದ್ದಿದೆ. ನಟಿ ...

Read moreDetails

‘ರಾಮಾಯಣ’ ಸಿನಿಮಾ ಬಿಡುಗಡೆ ದಿನಾಂಕ ಬದಲಾವಣೆ; ಭಾರತದಲ್ಲಿ ಯಾವಾಗ ತೆರೆಗೆ ಬರಲಿದೆ?

ಬಾಲಿವುಡ್‌ನ ಬಹುನಿರೀಕ್ಷಿತ ಹಾಗೂ ಬಿಗ್‌ ಬಜೆಟ್‌ ಸಿನಿಮಾ ‘ರಾಮಾಯಣ’ ಈಗಾಗಲೇ ಟ್ರೇಲರ್ ಮೂಲಕ ಭಾರೀ ನಿರೀಕ್ಷೆ ಮೂಡಿಸಿದೆ. ಹಾಲಿವುಡ್‌ ಮಟ್ಟದ ತಂತ್ರಜ್ಞಾನ ಹಾಗೂ ಅದ್ಧೂರಿ VFX ಬಳಸಿ ...

Read moreDetails

ಸಿನಿಮಾರಂಗದಿಂದ ದೂರ ಉಳಿದ ಕಾರಣ ಬಿಚ್ಚಿಟ್ಟ ಅನಂತ್ ನಾಗ್

ಹಿರಿಯ ನಟ ಅನಂತ್ ನಾಗ್ ಅವರು ಇಂದಿನ ಯುವಪೀಳಿಗೆ, ಪೋಷಕರ ಪೋಷಣೆ ಹಾಗೂ ಕನ್ನಡ ಚಿತ್ರರಂಗದ ಸ್ಥಿತಿಗತಿಗಳ ಕುರಿತು ಮುಕ್ತವಾಗಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ವಿಶ್ವವಾಣಿ ಪುಸ್ತಕ ಬಿಡುಗಡೆ ...

Read moreDetails

ರೋಲೆಕ್ಸ್” ಚಿತ್ರಕ್ಕೆ ಸೆನ್ಸಾರ್ ಅಸ್ತು: ಕೋಮಲ್ ಕುಮಾರ್ ಅಭಿನಯದ ಈ ಚಿತ್ರ ಸದ್ಯದಲ್ಲೇ ನಿಮ್ಮ ಮುಂದೆ

ಮಧು ಫಿಲಂ ಸುರ್ಕ್ಯುಯಿಟ್ಸ್ ಸಂಸ್ಥೆ ಲಾಂಛನದಡಿಯಲ್ಲಿ ಅಂಬಟಿ ಮಧು ಮೋಹನ್ ನಿರ್ಮಿಸಿರುವ, ಶ್ರೀನಿವಾಸ್ ಮಂಡ್ಯ ನಿರ್ದೇಶಿಸಿರುವ ಹಾಗೂ ತಮ್ಮ ಅಮೋಘ ಅಭಿನಯದ ಮೂಲಕ ಅಭಿಮಾನಿಗಳ ಮನ ಗೆದ್ದಿರುವ ...

Read moreDetails

ಬ್ರಹ್ಮ ಕಮಲ’ ಟ್ರೈಲರ್ ಬಿಡುಗಡೆ! ಇದು ಸಿದ್ದು ಪೂರ್ಣಚಂದ್ರ ಚಿತ್ರ

ಈ ಹಿಂದೆ ದಾರಿ ಯಾವುದಯ್ಯ ವೈಕುಂಠಕೆ ಚಿತ್ರದ ಮೂಲಕ ನಿರ್ದೇಶಕರಾಗಿ ಮನ್ನಣೆ ಗಳಿಸಿಕೊಂಡಿದ್ದ ಸಿದ್ದು ಪೂರ್ಣಚಂದ್ರ., ಮತ್ತೊಂದು ಸೂಕ್ಷ್ಮ ಕಥನಕ್ಕೆ ದೃಶ್ಯರೂಪ ನೀಡಿದ್ದಾರೆ. ನಮ್ಮ ನಡುವಿನ ಕೌಟುಂಬಿಕ ...

Read moreDetails

ವದಂತಿಗೆ ಫುಲ್‌ಸ್ಟಾಪ್? ದರ್ಶನ್ ಭೇಟಿಗೆ ಪರಪ್ಪನ ಅಗ್ರಹಾರಕ್ಕೆ ಧನ್ವೀರ್ ಆಗಮನ

ಬೆಂಗಳೂರು: ನಟ ದರ್ಶನ್ ಮತ್ತು ನಟ ಧನ್ವೀರ್ ಗೌಡ ನಡುವಿನ ಸ್ನೇಹದಲ್ಲಿ ಬಿರುಕು ಮೂಡಿದೆ ಎಂಬ ವದಂತಿಗಳಿಗೆ ಇದೀಗ ತೆರೆ ಬೀಳುವಂತಾಗಿದೆ. ಇತ್ತೀಚಿನ ದಿನಗಳಲ್ಲಿ ಇಬ್ಬರ ನಡುವೆ ...

Read moreDetails

‘ಟಾಕ್ಸಿಕ್’ ಬಗ್ಗೆ ಯಶ್ ಅಭಿಮಾನಿಗಳಿಗೆ ನಿರ್ಮಾಪಕರಿಂದ ಬಿಗ್ ಅಪ್‌ಡೇಟ್!

ರಾಕಿಂಗ್ ಸ್ಟಾರ್ ಯಶ್ ಅಭಿನಯದ, ಗೀತು ಮೋಹನ್ ದಾಸ್ ನಿರ್ದೇಶನದ ಬಹುನಿರೀಕ್ಷಿತ 'ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್ ಅಪ್ಸ್' ಚಿತ್ರದ ಬಗ್ಗೆ ಕೆವಿಎನ್ ಪ್ರೊಡಕ್ಷನ್ಸ್ ...

Read moreDetails

ದರ್ಶನ್ ಭೇಟಿಯಾದ ರಕ್ಷಿತಾ–ವಿಜಯಲಕ್ಷ್ಮಿ; ಭೇಟಿ ಬಳಿಕ ಮಾಧ್ಯಮಗಳ ಮುಂದೆ ಹೇಳಿದ್ದೇನು ?

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ ನಟ ದರ್ಶನ್ ಅವರನ್ನು ಭೇಟಿಯಾಗಲು ನಟಿ ರಕ್ಷಿತಾ ಪ್ರೇಮ್ ಹಾಗೂ ದರ್ಶನ್ ಅವರ ...

Read moreDetails

ದರ್ಶನ್ ಭೇಟಿಗೆ ಬಂದ ನಟಿ ರಕ್ಷಿತಾ ಪ್ರೇಮ್; ಆರೋಗ್ಯ ವಿಚಾರಿಸಿ ತೆರಳಿದ ಆಪ್ತ ಸ್ನೇಹಿತೆ

ಅನೇಕಲ್, ಜು.21: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಅವರನ್ನು ಭೇಟಿ ಮಾಡಲು ನಟಿ ರಕ್ಷಿತಾ ಪ್ರೇಮ್ ಸೋಮವಾರ ಅನೇಕಲ್‌ಗೆ ಆಗಮಿಸಿದರು.ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ...

Read moreDetails

‘ಕರಾವಳಿ’ ಪ್ರೀಮಿಯರ್ ಶೋ ದಿನಾಂಕ ಪ್ರಕಟಿಸಿದ ರಾಜ್ ಬಿ ಶೆಟ್ಟಿ; ಯಾವ ನಗರದಲ್ಲಿ ಯಾವಾಗ ಪ್ರದರ್ಶನ? ಇಲ್ಲಿದೆ ಮಾಹಿತಿ

ನಟ ರಾಜ್ ಬಿ ಶೆಟ್ಟಿ ಅಭಿನಯದ ಬಹುನಿರೀಕ್ಷಿತ 'ಕರಾವಳಿ' ಚಿತ್ರದ ಬಗ್ಗೆ ಹೊಸ ಅಪ್‌ಡೇಟ್ ನೀಡಿದ್ದಾರೆ. ಚಿತ್ರದಲ್ಲಿ ಅವರು 'ಮಹಾವೀರ' ಎಂಬ ವಿಶೇಷ ಪಾತ್ರದಲ್ಲಿ ಅತಿಥಿ ನಟನಾಗಿ ...

Read moreDetails

ಅಪ್ಪು ಕನಸಿಗೆ ಮಗಳ ಸ್ಪರ್ಶ!  ಹೊಸ ಉದ್ಯಮಕ್ಕೆ ಕಾಲಿಟ್ಟ ವಂದಿತಾ ರಾಜ್‌ಕುಮಾರ್

ಬೆಂಗಳೂರು: ನಟ ದಿವಂಗತ ಪುನೀತ್ ರಾಜ್‌ಕುಮಾರ್ ಅವರು ಸಿನಿಮಾ ಕ್ಷೇತ್ರದ ಜೊತೆಗೆ ಉದ್ಯಮಗಳ ಮೇಲೂ ಅಪಾರ ಆಸಕ್ತಿ ಹೊಂದಿದ್ದರು. ನಿರ್ಮಾಣ, ಸಂಗೀತ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಹೂಡಿಕೆ ...

Read moreDetails

ನಿರ್ಮಾಪಕನಾಗಿ ಸಾಕಾಯಿತು! ನನ್ನ ಬ್ಯಾನರ್‌ನ ಕೊನೆಯ ಸಿನಿಮಾ ಆಗಬಹುದು ಎಂದ ಡಾಲಿ ಧನಂಜಯ! ಏಕೆ?

ಬೆಂಗಳೂರು: 'ಮದರ್ ಪ್ರಾಮಿಸ್' ಚಿತ್ರದ ಯಶಸ್ಸಿನ ಸಂಭ್ರಮದಲ್ಲಿ ಭಾಗವಹಿಸಿದ್ದ ನಟ ಹಾಗೂ ನಿರ್ಮಾಪಕ ಡಾಲಿ ಧನಂಜಯ ತಮ್ಮ ಸಿನಿ ಬದುಕಿನ ಮುಂದಿನ ಹೆಜ್ಜೆ ಕುರಿತು ಅಚ್ಚರಿಯ ಹೇಳಿಕೆ ...

Read moreDetails

“ಹೀರೋ ಆಗುವ ಅವಕಾಶ ಬಂದರೂ ಒಪ್ಪಲಿಲ್ಲ ಹನುಮಂತ! ಸಿನಿಮಾ ಯಾಕೆ ಮಾಡಲಿಲ್ಲ ಎಂಬುದಕ್ಕೆ ಬಿಚ್ಚಿಟ್ಟ ಕಾರಣ”

ಚಿಲ್ಲೂರ ಬಡ್ನಿ ತಾಂಡಾದ ಕುರಿಗಾಹಿ ಹುಡುಗನಾಗಿ ಜೀವನ ಆರಂಭಿಸಿದ್ದ ಹನುಮಂತ ಲಮಾಣಿ, ಇಂದು ಕರ್ನಾಟಕದ ಮನೆಮಾತಾಗಿದ್ದಾರೆ. ಅವರ ಬದುಕಿನ ಕಥೆ, ಸರಳತೆ ಮತ್ತು ಪ್ರತಿಭೆ ಜನಮನ ಗೆದ್ದಿದ್ದು, ...

Read moreDetails

ಮರಾಠಿ ಭಾಷೆಗೆ ರಿಮೇಕ್‌ ಆದ ಕನ್ನಡದ ‘ಸು ಫ್ರಮ್‌ ಸೋ’

ಕನ್ನಡದ ಸೂಪರ್‌ಹಿಟ್‌ಗೆ ಮತ್ತೊಂದು ಗರಿ; ‘ತುಂಬಾಡ್ಚಿ ಮಂಜುಳಾ’ ಹೆಸರಿನಲ್ಲಿ ಮರಾಠಿಗೆ ಎಂಟ್ರಿ. ಕನ್ನಡ ಚಿತ್ರರಂಗದಲ್ಲಿ ಸಂಚಲನ ಮೂಡಿಸಿದ್ದ ‘ಸು ಫ್ರಮ್‌ ಸೋ’ ಇದೀಗ ಮರಾಠಿ ಭಾಷೆಗೆ ರಿಮೇಕ್‌ ...

Read moreDetails

“ಖಂಡಿತ ನಾಶ ಮಾಡದೆ ಬಿಡುವುದಿಲ್ಲ…” ಪೋಸ್ಟ್ ವೈರಲ್: ದಿಲೀಪ್ ರಾಜ್ ಪತ್ನಿಯ ಸಂದೇಶದ ಹಿಂದೆ ಏನರ್ಥ?

ಕನ್ನಡ ಚಿತ್ರರಂಗದ ನಟ ದೀಲಿಪ್ ರಾಜ್ ನಿಧನದ ಬೆನ್ನಲ್ಲೇ ಅವರ ಪತ್ನಿ ಶ್ರೀವಿದ್ಯಾ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಪೋಸ್ಟ್ ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ.“ಖಂಡಿತ ನಾಶ ಮಾಡದೆ ...

Read moreDetails

ಡಾಲಿ ಧನಂಜಯ್ ಮನೆಗೆ ಹೊಸ ಸಂತಸದ ಸುದ್ದಿ: ಅಭಿಮಾನಿಗಳಿಗೆ ಗುಡ್ ನ್ಯೂಸ್

ಸ್ಯಾಂಡಲ್‌ವುಡ್‌ನ ಜನಪ್ರಿಯ ನಟ ಡಾಲಿ ಧನಂಜಯ್ ಹಾಗೂ ಅವರ ಪತ್ನಿ ಧನ್ಯತಾ ಜೀವನದ ಹೊಸ ಘಟ್ಟಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ದಂಪತಿಗಳು ತಮ್ಮ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದು, ಈ ...

Read moreDetails

ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ

ಬೆಂಗಳೂರು: ಕನ್ನಡದ ಹಿರಿಯ ನಟ ಡಾ. ರಾಜ್ ಕುಮಾರ್  ಅವರ ಜಯಂತಿಯನ್ನು ರಾಜ್ಯಾದ್ಯಂತ ಭಕ್ತಿಭಾವದಿಂದ ಆಚರಿಸಲಾಗುತ್ತಿದೆ. ಸಾವಿರಾರು ಅಭಿಮಾನಿಗಳು ಕಂಠೀರವ ಸ್ಟುಡಿಯೋದಲ್ಲಿರುವ ಅವರ ಸಮಾಧಿಗೆ ಭೇಟಿ ನೀಡಿ ...

Read moreDetails

‘ಕೆಡಿ’ ಚಿತ್ರಕ್ಕೆ ಸೆನ್ಸಾರ್ ಅಡೆತಡೆ: ಕೇಂದ್ರ ಮಂಡಳಿ ವಿರುದ್ಧ ಅನ್ಯಾಯ ಆರೋಪ

ಸ್ಯಾಂಡಲ್‌ವುಡ್‌ನ ಬಹುನಿರೀಕ್ಷಿತ ‘ಕೆಡಿ’ ಸಿನಿಮಾಗೆ ಸೆನ್ಸಾರ್ ಸಂಬಂಧಿತ ಅಡಚಣೆಗಳು ಎದುರಾಗಿದ್ದು, ಕೇಂದ್ರ ಸೆನ್ಸಾರ್ ಮಂಡಳಿಯ ಕ್ರಮದ ವಿರುದ್ಧ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ಕನ್ನಡ ಸಿನಿಮಾಗಳಿಗೆ ಅನ್ಯಾಯವಾಗುತ್ತಿದೆ ಎಂಬ ...

Read moreDetails

ಬಹು ವರ್ಷಗಳ ನಂತರ ಕನ್ನಡ ಸಿನಿಮಾಗೆ ರಶ್ಮಿಕಾ ಮಂದಣ್ಣ ಶುಭಾಶಯ

ಬಹು ವರ್ಷಗಳ ನಂತರ ಕನ್ನಡ ಸಿನಿಮಾಗೆ ರಶ್ಮಿಕಾ ಮಂದಣ್ಣ ಶುಭಾಶಯಕನ್ನಡದ ‘ಕಿರಿಕ್ ಪಾರ್ಟಿ’ ಚಿತ್ರದ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟ ನಟಿ ರಶ್ಮಿಕಾ ಮಂದಣ್ಣ, ಇಂದು ಬಹುಭಾಷಾ ಚಿತ್ರರಂಗದಲ್ಲಿ ...

Read moreDetails

ರಿಷಭ್ ಅನ್‌ಫಾಲೋ ವಿವಾದ: ಇಲ್ಲಿದೆ ಸ್ನೇಹಿತರ ಸ್ಪಷ್ಟನೆ, ಕುತೂಹಲ ಹೆಚ್ಚಿಸಿದ ನಟನ ನಡೆ

ಬೆಂಗಳೂರು : ನಟ ರಿಷಭ್ ಶೆಟ್ಟಿ ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಹಲವು ಮಂದಿಯನ್ನು ಅನ್‌ಫಾಲೋ ಮಾಡಿದ ವಿಚಾರ ಇದೀಗ ಚರ್ಚೆಗೆ ಕಾರಣವಾಗಿದೆ. ಸ್ನೇಹಿತರು, ಸಹನಟರು ಮಾತ್ರವಲ್ಲದೆ ...

Read moreDetails
Page 1 of 8 1 2 8

Welcome Back!

Login to your account below

Retrieve your password

Please enter your username or email address to reset your password.

error: Content is protected !!