Leelavathi : ಗಾಂಧಿ ನಗರಕ್ಕೆ ಹೃದಯವಿಲ್ಲ ಎಂಬ ಮಾತಿದೆ ಆದರೆ ಇಂದು ಆ ಮಾತನ್ನು ಸುಳ್ಳು ಮಾಡಿದ್ದಾರೆ ಗಾಂಧಿ ನಗರದ ಹಿರಿಯ ಕಲಾವಿದರು
ನಮ್ಮಮ್ಮ ಲೀಲಮ್ಮ-ನಿಮ್ಮೊಳಗೆ ನಾವಮ್ಮ…ಲೀಲಾವತಿ ಮನೆಯಲ್ಲಿ ಕನ್ನಡ ಕಲಾವಿದರ ಕಲರವ…ಹಿರಿಯ ಚೇತನಕ್ಕೆ ಸನ್ಮಾನ ಮಹಿಳಾ ದಿನದ ಅಂಗವಾಗಿ ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಹಿರಿಯ ನಟಿ ಲೀಲಾವತಿ ಅವರನ್ನು ...
Read more