ಶ್ರಮಿಕ ವರ್ಗದ ಆದ್ಯತೆ ಆಯ್ಕೆ ಹಾಗೂ ಅನಿವಾರ್ಯತೆಗಳು..ವರ್ಗ ಪ್ರಜ್ಞೆಯಿಲ್ಲದ ಸಾಮಾಜಿಕ ನ್ಯಾಯದ ಹೋರಾಟಗಳು ಮರುವಿಮರ್ಶೆಗೊಳಗಾಗಬೇಕಿದೆ
ನಾ ದಿವಾಕರ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಒಂದು ಸರ್ಕಾರವನ್ನು ಚುನಾಯಿಸುವ ಸಂದರ್ಭ ಎದುರಾದಾಗ ಎರಡು ಮಜಲುಗಳು ಕಂಡುಬರುತ್ತವೆ. ಮೊದಲನೆಯದು ಬಂಡವಾಳಶಾಹಿ ಆರ್ಥಿಕತೆಯನ್ನೇ ಪೋಷಿಸುವ ಆಳುವ ವರ್ಗಗಳು ಪಕ್ಷಾತೀತವಾಗಿ ಅನುಮೋದಿಸುವ ...