Tag: kannada movies

ರಾವಣನ ಮುಂದೆ ರಾಧಿಕಾ ಪೋಸ್!‌ ʼಗೊತ್ತಿರುವವರಿಗೆ ಮಾತ್ರ ಗೊತ್ತುʼ ಎಂದ ಸ್ಯಾಂಡಲ್‌ವುಡ್‌ ಸಿಂಡ್ರೆಲ್ಲಾ

ನಟ ಯಶ್ ಅಭಿನಯದ 'ರಾಮಾಯಣ' ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಈ ಬೆನ್ನಲ್ಲೇ ಪತ್ನಿ ರಾಧಿಕಾ ಪಂಡಿತ್ ಹಂಚಿಕೊಂಡಿರುವ ಹೊಸ ಫೋಟೋ ಸದ್ಯ ವೈರಲ್ ಆಗುತ್ತಿದೆ. ಬೃಹತ್ ರಾವಣನ ...

Read moreDetails

Ramayana Trailer: ಬಹುನಿರೀಕ್ಷಿತ ‘ರಾಮಾಯಣ’ ಟ್ರೇಲರ್ ಬಿಡುಗಡೆ: ರಾವಣನಾಗಿ ಅಬ್ಬರಿಸಿದ ಯಶ್

ಭಾರತೀಯ ಚಿತ್ರರಂಗದ ಇತಿಹಾಸದಲ್ಲೇ ಅತ್ಯಂತ ನಿರೀಕ್ಷಿತ ಹಾಗೂ ಬಹುಕೋಟಿ ವೆಚ್ಚದ ‘ನಮಿತ್ ಮಲ್ಹೋತ್ರಾ ಅವರ ʻರಾಮಾಯಣ: ಪಾರ್ಟ್ 1’ ಚಿತ್ರದ ಅಧಿಕೃತ ಟ್ರೇಲರ್ ಇಂದು (ಜುಲೈ 30) ...

Read moreDetails

ಕರಾವಳಿ ಚಿತ್ರಕ್ಕೆ ಮಂಗಳೂರು-ಶಿವಮೊಗ್ಗ ಅಭಿಮಾನಿಗಳಿಂದ ಅದ್ಭುತ ರೆಸ್ಪಾನ್ಸ್

ಪ್ರಜ್ವಲ್ ದೇವರಾಜ್ ಹಾಗೂ ರಾಜ್ ಬಿ ಶೆಟ್ಟಿ ಅಭಿನಯದ ಕರಾವಳಿ ಸಿನಿಮಾ ಇದೇ ಜುಲೈ 24ರಂದು ರಾಜ್ಯಾದ್ಯಂತ ತೆರೆಗೆ ಬರುತ್ತಿದೆ. ಸಿನಿಮಾ ಬಿಡುಗಡೆ ಆಗುವ ಮುನ್ನವೇ ಚಿತ್ರತಂಡ ...

Read moreDetails

ನಿರ್ಮಾಪಕನಾಗಿ ಸಾಕಾಯಿತು! ನನ್ನ ಬ್ಯಾನರ್‌ನ ಕೊನೆಯ ಸಿನಿಮಾ ಆಗಬಹುದು ಎಂದ ಡಾಲಿ ಧನಂಜಯ! ಏಕೆ?

ಬೆಂಗಳೂರು: 'ಮದರ್ ಪ್ರಾಮಿಸ್' ಚಿತ್ರದ ಯಶಸ್ಸಿನ ಸಂಭ್ರಮದಲ್ಲಿ ಭಾಗವಹಿಸಿದ್ದ ನಟ ಹಾಗೂ ನಿರ್ಮಾಪಕ ಡಾಲಿ ಧನಂಜಯ ತಮ್ಮ ಸಿನಿ ಬದುಕಿನ ಮುಂದಿನ ಹೆಜ್ಜೆ ಕುರಿತು ಅಚ್ಚರಿಯ ಹೇಳಿಕೆ ...

Read moreDetails

ಡಿ ಬಾಸ್ ಫ್ಯಾನ್ಸ್‌ಗೆ ಗುಡ್ ನ್ಯೂಸ್: ಒಟಿಟಿಗೆ ಬರ್ತಿದೆ ʼದಿ ಡೆವಿಲ್ʼ..ಯಾವಾಗ..?

ಕನ್ನಡ ಸಿನಿ ಪ್ರಿಯರಿಗೆ ಅದರಲ್ಲೂ ಡಿಬಾಸ್ ಅಭಿಮಾನಿಗಳಿಗೆ ಗುಡ್ ನ್ಯೂಸ್ ಸಿಕ್ಕಿದೆ. ದರ್ಶನ್ ನಟನೆಯ ದಿ ಡೆವಿಲ್ ಚಿತ್ರ ಯಾವಾಗ ಒಟಿಟಿ ಎಂಟ್ರಿ ಕೊಡಲಿದೆ ಎಂಬ ನಿರೀಕ್ಷೆ ...

Read moreDetails

Shreyas Manju: ದಿಲ್‌ದಾರ್ ಚಿತ್ರದ ಫಸ್ಟ್ ಲುಕ್ ಟೀಸರ್ ಬಿಡುಗಡೆ!

ಪಡ್ಡೆಹುಲಿ ಖ್ಯಾತಿಯ ಶ್ರೇಯಸ್ ಮಂಜು ನಾಯಕನಾಗಿ ನಟಿಸಿರುವ ಚಿತ್ರ `ದಿಲ್‌ದಾರ್'. ಮಧು ಗೌಡ ಗಂಗೂರ್ ನಿರ್ದೇಶನದಲ್ಲಿ ಮೂಡಿ ಬಂದಿರುವ ಈ ಸಿನಿಮಾದ ಫಸ್ಟ್ ಲುಕ್ ಟೀಸರ್ ಇದೀಗ ...

Read moreDetails

ಆಕ್ಷನ್ ಪ್ಯಾಕ್ಡ್ ಪರಾಕ್ ಟೀಸರ್ ಬಿಡುಗಡೆ: ರಗಡ್ ಅವತಾರದಲ್ಲಿ ರೋರಿಂಗ್ ಸ್ಟಾರ್ ಶ್ರೀಮುರಳಿ

ರೋರಿಂಗ್ ಸ್ಟಾರ್ ಶ್ರೀಮುರಳಿ ಭತ್ತಳಿಕೆಯಿಂದ ಬರ್ತಿರುವ ಬಹು ನಿರೀಕ್ಷಿತ ಸಿನಿಮಾಗಳಲ್ಲೊಂದು ಪರಾಕ್. ಸಿನಿಮೋತ್ಸವ ಇರುವ ಹೊಸ ತಂಡ ಸೇರಿಕೊಂಡು ಮಾಡುತ್ತಿರುವ ಈ ಚಿತ್ರದ ಮೇಲೆ ನಿರೀಕ್ಷೆ ಹೆಚ್ಚಿದೆ. ...

Read moreDetails

ಹ್ಯಾಟ್ರಿಕ್ ಹೀರೋ ಜನ್ಮದಿನ: ಶಿವಣ್ಣನ ಅಭಿಮಾನಿಗಳಿಗೆ ‘ಹೆಲ್ತ್ ಕಾರ್ಡ್’ ಜೊತೆ 4 ಚಿತ್ರಗಳ ಭರ್ಜರಿ ಅಪ್ಡೇಟ್!

‘ಹ್ಯಾಟ್ರಿಕ್ ಹೀರೋ’ ಡಾ. ಶಿವರಾಜ್‌ಕುಮಾರ್ ಅವರ 64ನೇ ಜನ್ಮದಿನದ ಅಂಗವಾಗಿ ಅಭಿಮಾನಿಗಳಿಗೆ ಹಾಗೂ ಸಿನಿಪ್ರೇಕ್ಷಕರಿಗೆ ಅಭೂತಪೂರ್ವ ಕೊಡುಗೆಗಳ ಮಹಾಪೂರವೇ ಹರಿದುಬಂದಿದೆ. ಒಂದು ಕಡೆ ಜನಸಾಮಾನ್ಯರ ಆರೋಗ್ಯ ಭದ್ರತೆಗಾಗಿ ...

Read moreDetails

ಬೆಂಗಳೂರಿನಲ್ಲಿ ‘ಪೆದ್ದಿ’ ಪ್ರಮೋಷನ್..ರಾಮ್ ಚರಣ್ ಗೆ ರಾಷ್ಟ್ರಪ್ರಶಸ್ತಿ ಕೊಡ್ಬೇಕು ಎಂದ ಶಿವಣ್ಣ

ಬೆಂಗಳೂರು : ಗ್ಲೋಬಲ್ ಸ್ಟಾರ್ ರಾಮ್ ಚರಣ್ ನಟನೆಯ ಬಹು ನಿರೀಕ್ಷಿತ ಪೆದ್ದಿ ಸಿನಿಮಾದ ಪ್ರಚಾರ ಜೋರಾಗಿದೆ. ಮುಂಬೈನಲ್ಲಿ ಅದ್ದೂರಿಯಾಗಿ ಟ್ರೇಲರ್ ಲಾಂಚ್ ಮಾಡಿದ್ದ ಚಿತ್ರತಂಡ ನಿನ್ನೆ ...

Read moreDetails

70ನೇ ಫಿಲ್ಮ್‌ಫೇರ್ ಪ್ರಶಸ್ತಿ: ಕನ್ನಡ ಸಿನಿ ತಾರೆಯರ ಸಾಧನೆಯ ವಿವರ

ಕೊಚ್ಚಿ: ಕೇರಳದ ಕೊಚ್ಚಿಯಲ್ಲಿ 70ನೇ ಫಿಲ್ಮ್‌ಫೇರ್ ಪ್ರಶಸ್ತಿ ಪ್ರದಾನ ಸಮಾರಂಭ ಅದ್ದೂರಿಯಾಗಿ ನಡೆಯಿತು. 2024ರಲ್ಲಿ ತೆರೆಕಂಡ ದಕ್ಷಿಣ ಭಾರತೀಯ ಸಿನಿಮಾಗಳಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಕಾರ್ಯಕ್ರಮದಲ್ಲಿ ಅನೇಕ ...

Read moreDetails

Toxic Teaser: ಡಬಲ್ ಧಮಾಕ..! ಹೇಗಿದೆ ಟಾಕ್ಸಿಕ್​ ಟೀಸರ್..?

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಸಿನಿಮಾ ‘ಟಾಕ್ಸಿಕ್’ ಚಿತ್ರದ ಹೊಸ ಟೀಸರ್ ಇಂದು ಬಿಡುಗಡೆಯಾಗಿದೆ. ಕೆಜಿಎಫ್ ಚಿತ್ರದ ನಂತರ ತೀವ್ರ ಕುತೂಹಲ ಮೂಡಿಸಿದ್ದ ಟಾಕ್ಸಿಕ್‌ ಸಿನಿಮಾ ...

Read moreDetails

ವಾಗ್ವಾದದ ಮಧ್ಯೆ ಕುಸಿದು ಬಿದ್ರಾ ಜೋ ಸೈಮನ್? ಫಿಲಂ ಚೇಂಬರ್ ಸಭೆಯಲ್ಲಿ ಆಗಿದ್ದೇನು..?

ಬೆಂಗಳೂರು: ಹಿರಿಯ ಕನ್ನಡ ಸಿನಿಮಾ ನಿರ್ದೇಶಕ ಜೋ ಸೈಮನ್(Joe Simon) ಹೃದಯಾಘಾತದಿಂದ(heart attack) ಬೆಂಗಳೂರಿನಲ್ಲಿ ನಿಧನ ಹೊಂದಿದ್ದಾರೆ. ನಿನ್ನೆ ಸಂಜೆ 4.30ರ ಸುಮಾರಿಗೆ ಅವರಿಗೆ ಹೃದಯಾಘಾತವಾಗಿದ್ದು, ಫಿಲಂ ...

Read moreDetails

BIG BREAKING: ಕನಕಪುರ ಶ್ರೀನಿವಾಸ್ ವಿರುದ್ಧ ನಿರ್ದೇಶಕ ಪ್ರೇಮ್ ದೂರು

ಬೆಂಗಳೂರು: ಹಿರಿಯ ನಿರ್ಮಾಪಕ ಕನಕಪುರ ಶ್ರೀನಿವಾಸ್(Kanakapura Srinivas) ಅವರು ತಮ್ಮ ವಿರುದ್ಧ ಆರೋಪ ಮಾಡಿದ ಹಿನ್ನೆಲೆಯಲ್ಲಿ ಕನ್ನಡ ಚಿತ್ರರಂಗದ ನಿರ್ದೇಶಕ ಪ್ರೇಮ್(Director Prem) ಫಿಲಂ ಚೇಂಬರ್‌ಗೆ ಲಿಖಿತ ...

Read moreDetails

ಸಿನಿಮಾಗಳು ಸಮಾಜವನ್ನು ತಿದ್ದಬೇಕು: ಚಿತ್ರರಂಗಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಬೆಂಗಳೂರು: ಸಿನಿಮಾಗಳು ಮನರಂಜನೆಗೆ ಸೀಮಿತವಾಗದೆ ಸಮಾಜದ ಅಂಕುಡೊಂಕುಗಳನ್ನು ತಿದ್ದಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ(CM Siddaramaiah) ಕನ್ನಡ ಚಿತ್ರರಂಗಕ್ಕೆ ಕರೆ ನೀಡಿದರು. https://youtu.be/LmBjw7kFXV0?si=KWXVuJpAp_3GYucF 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ...

Read moreDetails

ಬೆಟ್ಟಿಂಗ್ ಗೀಳು: ಸ್ವಂತ ತಂಗಿಯ ವಿರುದ್ಧವೇ ದೂರು ನೀಡಿದ ನಟಿ ಕಾರುಣ್ಯ ರಾಮ್

ಬೆಂಗಳೂರು: ನಟಿ ಕಾರುಣ್ಯ ರಾಮ್ ಅವರು ತಮ್ಮ ಸ್ವಂತ ತಂಗಿ ಸಮೃದ್ಧಿ ರಾಮ್ ವಿರುದ್ಧ ಆರ್.ಆರ್ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಮನೆಯಲ್ಲಿದ್ದ ಹಣ ಹಾಗೂ ...

Read moreDetails

Toxic: ಟೀಸರ್‌ನಲ್ಲಿ ಹಸಿಬಿಸಿ ದೃಶ್ಯ: ಯಶ್ ʼಟಾಕ್ಸಿಕ್ʼ ಸಿನಿಮಾ ವಿರುದ್ಧ ದೂರು..!

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್(Yash) ಅಭಿನಯದ ಬಹುನಿರೀಕ್ಷಿತ ಸಿನಿಮಾ ‘ಟಾಕ್ಸಿಕ್’ (Toxic) ಟೀಸರ್ ಬಿಡುಗಡೆಯಾದ ಬಳಿಕ ಭಾರೀ ಚರ್ಚೆಗೆ ಗ್ರಾಸವಾಗಿದೆ. ಟೀಸರ್‌ನಲ್ಲಿ ಕಾಣಿಸಿಕೊಂಡಿರುವ ಕೆಲ ಅಸಭ್ಯ ದೃಶ್ಯಗಳು ...

Read moreDetails

2025ರಲ್ಲಿ ಸ್ಯಾಂಡಲ್‌ವುಡ್‌ ಬಣ್ಣದ ಲೋಕ ಹೇಗಿತ್ತು..? ಏನೇನಾಯ್ತು..?

2025ರಲ್ಲಿ ಕನ್ನಡ ಚಿತ್ರರಂಗ ಸಾಕಷ್ಟು ಏಳು-ಬೀಳುಗಳನ್ನು ಕಂಡಿದೆ. ವರ್ಷದ ಆರಂಭದಲ್ಲಿ ಹಲವು ಸಿನಿಮಾಗಳು ಕಲೆಕ್ಷನ್‌ನಲ್ಲಿ ನಿರಾಸೆ ಮೂಡಿಸಿದ್ದವು. ಕೆಲವು ಚಿತ್ರಗಳು ಭಾರೀ ಯಶಸ್ಸು ಗಳಿಸಿ ಸಿನಿರಂಗಕ್ಕೆ ಉಸಿರು ...

Read moreDetails

ಡೆವಿಲ್‌ ಸೂಪರ್‌ ಹಿಟ್‌.. ಬಿಡುಗಡೆ ಬಳಿಕ ದರ್ಶನ್‌ ಮುಂದಿನ ಸಿನಿಮಾ ಯಾರ ಜೊತೆ..?

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌(Darshan) ಸಿನಿಮಾ ಕೆರಿಯರ್‌ ಮುಗಿದೇ ಹೋಯ್ತು ಎಂದುಕೊಂಡವರಿಗೆ ಬಿಗ್‌ ಸಪ್ರೈಸ್‌ ಎನ್ನುವಂತೆ ಡೆವಿಲ್‌ ಸೂಪರ್‌ ಹಿಟ್‌ ಆಯ್ತು. ...

Read moreDetails

ʼಡೆವಿಲ್ʼ ದಾರಿ ಹಿಡಿದ ʼಮಾರ್ಕ್ʼ ʼ45ʼ: ನೆಗೆಟಿವ್ ವಿಮರ್ಶೆಗೆ ಹೆದರಿ ರೇಟಿಂಗ್ ಆಫ್

ಬೆಂಗಳೂರು: ಡಿಸೆಂಬರ್ 11ರಂದು ತೆರೆ ಕಂಡ ನಟ ದರ್ಶನ್‌(Darshan) ಅಭಿನಯದ ಬಹುನಿರೀಕ್ಷಿತ ಡೆವಿಲ್(Devil) ಸಿನಿಮಾಗೆ ನೆಗಟಿವ್ ವಿಮರ್ಶೆಗಳು ಮತ್ತು ದ್ವೇಷದ ಪ್ರಚಾರ ಹಾನಿ ಮಾಡಬಹುದು ಎಂಬ ಆತಂಕದಿಂದ ...

Read moreDetails

VIDEO: ʼ45ʼಗೆ ಸಿನಿ ಫ್ಯಾನ್ಸ್‌ ಫುಲ್‌ ಫಿದಾ: ಪಾಸಿಟಿವ್ ರಿವ್ಯೂಗಳ ಸುರಿಮಳೆ..!

ಕನ್ನಡದ ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ(Arjun Janya) ಮೊದಲ ಬಾರಿಗೆ ಆಕ್ಷನ್‌ ಕಟ್‌ ಹೇಳಿರುವ ಈ ವರ್ಷದ ಬಹು ನಿರೀಕ್ಷಿತ ಕನ್ನಡ ಸಿನಿಮಾ ʼ45ʼ (45 ...

Read moreDetails
Page 1 of 5 1 2 5

Welcome Back!

Login to your account below

Retrieve your password

Please enter your username or email address to reset your password.

error: Content is protected !!