Tag: kannada movies

ದರ್ಶನ್- ಸುದೀಪ್ ನಡುವೆ ವೈರತ್ವ ಇಲ್ಲ: ಫ್ಯಾನ್ಸ್ ವಾರ್‌ಗೆ ತಣ್ಣೀರೆರಚಿದ ನಟಿ ರಕ್ಷಿತಾ

ಕನ್ನಡ ಚಿತ್ರರಂಗದಲ್ಲಿ ತಣ್ಣಗಾಗಿದ್ದ ಫ್ಯಾನ್ಸ್ ವಾರ್(Fans War) ಇದೀಗ ತಾರಕಕ್ಕೇರಿದೆ. ಹುಬ್ಬಳ್ಳಿಯಲ್ಲಿ ನಡೆದ ಮಾರ್ಕ್‌ ಸಿನಿಮಾ ಪ್ರೀ-ರಿಲೀಸ್‌ ಇವೆಂಟ್‌ನಲ್ಲಿ ನಟ ಕಿಚ್ಚ ಸುದೀಪ್‌ ನೀಡಿದ ಹೇಳಿಕೆ ಫ್ಯಾನ್ಸ್ ...

Read moreDetails

Sandalwood: ಕನ್ನಡ ಚಿತ್ರರಂಗಕ್ಕೆ ಒಣ ಜಂಭದ ಅವಮಾನ?: ಇಲ್ಲಿ ತಪ್ಪು ಯಾರದು?

ನೂರಾರು ವರ್ಷಗಳ ಇತಿಹಾಸವಿರುವ ಕನ್ನಡ ಚಿತ್ರರಂಗ(Sandalwood) ಕೆಲವರಿಗೆ ಕರ್ಮ ಭೂಮಿಯಾದರೆ ಇನ್ನೂ ಕೆಲವರಿಗೆ ಪ್ರಯೋಗ ಶಾಲೆಯಂತಾಗಿದೆ. ಕನ್ನಡದ ಕೆಲ ನಟ ನಟಿಯರು ಸೇರಿದಂತೆ ಪರ ಭಾಷೆ, ಪರ ...

Read moreDetails

ಲ್ಯಾಂಡ್ ಲಾರ್ಡ್ ಚಿತ್ರದ ʼನಿಂಗವ್ವ ನಿಂಗವ್ವʼ ಸಾಂಗ್‌ ರಿಲೀಸ್: ಹೇಗಿದೆ ನಿಂಗವ್ವ- ರಾಚಯ್ಯನ ಡ್ಯುಯೆಟ್?

ಸಾರಥಿ ಫಿಲಂಸ್ ಲಾಂಛನದಲ್ಲಿ ಕೆ.ವಿ. ಸತ್ಯಪ್ರಕಾಶ್ - ಹೇಮಂತ್ ಗೌಡ ಕೆ.ಎಸ್ ನಿರ್ಮಿಸಿರುವ, ಜಡೇಶ್ ಕೆ.ಹಂಪಿ ನಿರ್ದೇಶನದ ಹಾಗೂ ದುನಿಯಾ ವಿಜಯ್, ರಚಿತರಾಮ್ ಅಭಿನಯದ 'ಲ್ಯಾಂಡ್ ಲಾರ್ಡ್' ...

Read moreDetails

ಒಟಿಟಿಗೆ ಎಂಟ್ರಿ ಕೊಟ್ಟ ಸೈಕಲಾಜಿಕಲ್ ಥ್ರಿಲ್ಲರ್ ‘ಗ್ರೀನ್’

ಕನ್ನಡ‌ ಸೈಕಲಾಜಿಕಲ್ ಥ್ರಿಲ್ಲರ್ ಗ್ರೀನ್(Green) ಸಿನಿಮಾ ಒಟಿಟಿ ಎಂಟ್ರಿಗೆ ಸಜ್ಜಾಗಿದೆ. ನಾಳೆಯಿಂದ zee5 ಒಟಿಟಿಯಲ್ಲಿ ಈ ಚಿತ್ರ ಸ್ಟ್ರೀಮಿಂಗ್ ಆಗಲಿದೆ. https://youtu.be/v2kOW8m5SWg?si=_pISA5B40rv2ey9a ರಾಜ್ ವಿಜಯ್ ನಿರ್ದೇಶನದಲ್ಲಿ ಮೂಡಿಬಂದ ...

Read moreDetails

ಸೂರಿ ಅಣ್ಣ ಚಿತ್ರದ ʼನೀ ನನ್ನ ದೇವತೆʼ ಸಾಂಗ್ ರಿಲೀಸ್‌

ಈ ಹಿಂದೆ ಮಾರಿಗುಡ್ಡದ ಗಡ್ಡಧಾರಿಗಳು ಎಂಬ ಚಿತ್ರವನ್ನು ನಿರ್ಮಾಣ ಮಾಡಿದ್ದ ಸಲಗ ಖ್ಯಾತಿಯ ಸೂರಿ ಅಣ್ಣ(ದಿನೇಶ್) ಇದೀಗ ಮತ್ತೊಂದು ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಆ ಚಿತ್ರದ ಹೆಸರೂ ...

Read moreDetails

ದರ್ಶನ್‌ ಡೆವಿಲ್‌ ಸಿನಿಮಾಗೆ ರೇಟಿಂಗ್‌ ಕೊಡಲು ಕೋರ್ಟ್‌ ತಡೆ: ಯಾಕೆ ಗೊತ್ತಾ..?

ನಟ ದರ್ಶನ್‌ ಅಭಿನಯದ ಡೆವಿಲ್‌ ಸಿನಿಮಾ ಇಂದು ರಾಜ್ಯಾದ್ಯಂತ ತೆರೆ ಕಂಡಿದೆ. ದರ್ಶನ್‌ ಅನುಪಸ್ಥಿತಿಯಲ್ಲೇ ಡೆವಿಲ್‌ ಮೊದಲ ದಿನವೇ ಭರ್ಜರಿ ಗೆಲುವು ಸಾಧಿಸಿದ್ದು, ಬಾಕ್ಸ್‌ ಆಫೀಸ್‌ ದಾಖಲೆಗಳನ್ನು ...

Read moreDetails

ಚಿತ್ರೀಕರಣ ಮುಗಿಸಿದ ʼಮಹಾಕವಿʼ: ವಿಭಿನ್ನ ಪಾತ್ರದಲ್ಲಿ ಕಿಶೋರ್‌, ಅನುಷಾ ರೈ

ಬೆಳಗಾವಿಯ ಶ್ರೀ ಪ್ರಭು ಯತ್ನಟ್ಟಿಯವರು ಪಿ.ಆರ್.ಅಸೋಸಿಯೇಟ್ಸ್ ಸಂಸ್ಥೆಯ ಮೂಲಕ ನಿರ್ಮಿಸುತ್ತಿರುವ ಪ್ರೊ. ಬರಗೂರು ರಾಮಚಂದ್ರಪ್ಪನವರು ನಿರ್ದೇಶಿಸಿರುವ ‘ಮಹಾಕವಿ’(Mahakavi) ಕನ್ನಡ ಸಿನಿಮಾದ ಚಿತ್ರೀಕರಣವು ಮುಕ್ತಾಯಗೊಂಡಿದೆ. ಈಗ ಚಿತ್ರೀಕರಣೋತ್ತರ ಕೆಲಸಗಳು ...

Read moreDetails

ಡಿಫರೆಂಟ್ ಲುಕ್‌..ಮಾಸ್‌ ಡೈಲಾಗ್ಸ್ ಹೇಗಿದೆ ಡೆವಿಲ್‌ ಟ್ರೈಲರ್..?

ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌(Darshan) ಅಭಿನಯದ ಬಹುನಿರೀಕ್ಷಿತ ಡೆವಿಲ್‌(Devil) ಸಿನಿಮಾದ ಟ್ರೈಲರ್ ಬಿಡುಗಡೆಯಾಗಿದ್ದು, ದರ್ಶನ್‌ ಫ್ಯಾನ್ಸ್‌ ಹಬ್ಬ ಮಾಡುತ್ತಿದ್ದಾರೆ. ಸರಿಗಮ ಯೂಟ್ಯೂಬ್‌ನಲ್ಲಿ ಈಗಾಗಲೇ ಡೆವಿಲ್‌ ಟ್ರೈಲರ್ ಬಿಡುಗಡೆಯಾಗಿದ್ದು, ದರ್ಶನ್‌ ...

Read moreDetails

ʼಗುಳಿಗನಿಗೆ ತೃಪ್ತಿʼ..ʼಕೊರಗಜ್ಜʼ ಚಿತ್ರತಂಡದ ಗೊಂದಲಕ್ಕೆ ಜ್ಯೋತಿಷಿಗಳ ಉತ್ತರ

ಇತ್ತೀಚೆಗೆ ಜೀ ಮ್ಯೂಸಿಕ್ ಮೊತ್ತಮೊದಲ ಬಾರಿಗೆ ಕನ್ನಡದಲ್ಲಿ ಬಿಡುಗಡೆ ಗೊಳಿಸಿದ ʼಕೊರಗಜ್ಜʼ ಚಿತ್ರದ, ಜಾವೆದ್ ಆಲಿ ಮತ್ತು ಸುಧೀರ್ ಅತ್ತಾವರ್ ಹಾಡಿರುವ, ಗೋಪಿ ಸುಂದರ್ ಸಂಗೀತ ಮತ್ತು ...

Read moreDetails

ʼನಾಯಿ ಇದೆ ಎಚ್ಚರಿಕೆʼ..ಏನಿದು ಕನ್ನಡ ಚಿತ್ರರಂಗದಲ್ಲಿ ಹೊಸ ಪ್ರಯೋಗ..!

ನಾಯಿ ಸಾಕಿರುವವರ ಮನೆಯ ಮುಂದೆ ಸಾಮಾನ್ಯವಾಗಿ ಕಾಣುವ ಪದ ʼನಾಯಿ ಇದೆ ಎಚ್ಚರಿಕೆʼ. ಈಗ ಇದೇ ಚಿತ್ರದ ಶೀರ್ಷಿಕೆಯಾಗಿದೆ. ಚಿತ್ರಕ್ಕೆ ಈ ಶೀರ್ಷಿಕೆ ಏಕೆ? ಎಂಬದನ್ನು ಸಿನಿಮಾದಲ್ಲೇ ...

Read moreDetails

ಮತ್ತೆ ʼಭರ್ಜರಿʼ ಕಾಂಬಿನೇಷನ್‌: ಧ್ರುವ ಹೊಸ ಚಿತ್ರಕ್ಕೆ ನಾಯಕಿಯಾದ ಡಿಂಪಲ್‌ ಕ್ವೀನ್‌

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಹೊಸ ಸಿನಿಮಾ ನಿನ್ನೆ ಅದ್ಧೂರಿಯಾಗಿ ಸೆಟ್ಟೇರಿದೆ. ಬೆಂಗಳೂರಿನ ಬಸವನಗುಡಿಯ ಅನ್ನಪೂರ್ಣ ನವ ಮಂತ್ರಾಲಯ ಮಂದಿರದಲ್ಲಿ ಚಿತ್ರದ ಮುಹೂರ್ತ ಸಮಾರಂಭ ನೆರವೇರಿದೆ. ಇದು ...

Read moreDetails

ಹೊಸಬರ ಚಿತ್ರಕ್ಕೆ ಶ್ರೀಮುರಳಿ ಸಾಥ್: ದಿ ಟಾಸ್ಕ್ ಸಿನಿಮಾದ ಟ್ರೇಲರ್ ರಿಲೀಸ್

ಕನ್ನಡ ಚಿತ್ರರಂಗದ ಯುವ ಪ್ರತಿಭೆಗಳು ಮುಖ್ಯ ಪಾತ್ರದಲ್ಲಿ ಅಭಿನಯಿಸಿರುವ ‘ದಿ‌‌ ಟಾಸ್ಕ್’ ಸಿನಿಮಾ ಟೈಟಲ್ ಮತ್ತು ಟೀಸರ್ ಮೂಲಕ‌ ಈಗಾಗಲೇ ಸಿನಿಪ್ರಿಯರಲ್ಲಿ ಕುತೂಹಲ ಹೆಚ್ಚಿಸಿದೆ. ನವೆಂಬರ್ 21ರಂದು ...

Read moreDetails

ಕಿಚ್ಚನ ಧ್ವನಿಯಲ್ಲಿ ಮಾರ್ಧನಿಸಿದ ʼಮಾರ್ನಮಿʼ: ತೆರೆಗೆ ಅಬ್ಬರಿಸಲಿದೆ ಕರಾವಳಿಯ ಮತ್ತೊಂದು ಕಥೆ..!

ಆಕರ್ಷಕ ಶೀರ್ಷಿಕೆ ಜೊತೆಗೆ ವಿಭಿನ್ನ ಕಥೆ ಹೊಂದಿರುವ ಮಾರ್ನಮಿ ಸಿನಿಮಾದ ಟ್ರೇಲರ್ ಬಿಡುಗಡೆಯಾಗಿದೆ. ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಅಭಿನಯ ಚಕ್ರವರ್ತಿ ಟ್ರೇಲರ್ ಅನಾವರಣ ಮಾಡಿ ಇಡೀ ...

Read moreDetails

ಅಂತರರಾಷ್ಟ್ರೀಯ ಪ್ರಶಸ್ತಿ ವಿಜೇತ ತಿಥಿ ಸಿನಿಮಾ ಖ್ಯಾತಿಯ ಗಡ್ಡಪ್ಪ ನಿಧನ

ಮಂಡ್ಯ: ಅಂತರರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ವಿಜೇತ ತಿಥಿ ಸಿನಿಮಾ ಖ್ಯಾತಿಯ ಗಡ್ಡಪ್ಪ ಇಂದು ವಿಧಿವಶರಾಗಿದ್ದಾರೆ. 89 ವರ್ಷದ ಗಡ್ಡಪ್ಪ ಅವರ ನಿಜವಾದ ಹೆಸರು ಚನ್ನೇಗೌಡ. ಉಸಿರಾಟ ಹಾಗೂ ...

Read moreDetails

ಬಿಡುಗಡೆಗೂ ಮುನ್ನವೇ ಅಂತರಾಷ್ಟ್ರೀಯ ಚಿತ್ರೋತ್ಸವದಲ್ಲಿ ಪ್ರದರ್ಶನಗೊಳ್ಳಲಿದೆ ಪ್ರಿಯಾಂಕಾ ಉಪೇಂದ್ರ ಹೊಸ ಚಿತ್ರ

ವೈವಿಧ್ಯಮಯ ಪಾತ್ರಗಳಲ್ಲಿ ಅಭಿನಯಿಸಿ ಸೈ ಎನಿಸಿಕೊಂಡಿರುವ ನಟಿ ಪ್ರಿಯಾಂಕಾ ಉಪೇಂದ್ರ ಅವರು ನಟಿಸಿರುವ ಹೊಸ ಚಿತ್ರ "ಸಪ್ಟೆಂಬರ್ 21" ಪೋಸ್ಟ್ ಪ್ರೊಡಕ್ಷನ್ ಕೆಲಸ ಮುಗಿಸಿ ಈಗ ಬಿಡುಗಡೆಗೆ ...

Read moreDetails

ಕೊರಗಜ್ಜ ಚಿತ್ರತಂಡಕ್ಕೆ ಗೃಹ ಸಚಿವರ ಸಾಥ್‌: ರಾಷ್ಟ್ರೀಯ ಮಟ್ಟದಲ್ಲಿ ಟ್ರೇಲರ್ ಲಾಂಚ್..!

ಇನ್ನೇನು ಬಿಡುಗಡೆಗೆ ಸಿದ್ಧವಾಗಿರುವ, ಸುಧೀರ್ ಅತ್ತಾವರ್ ನಿರ್ದೇಶನದ ಕೊರಗಜ್ಜ ಸಿನಿಮಾ ಹುಟ್ಟಿಸುತ್ತಿರುವ ಕ್ರೇಜ್ ಅಷ್ಟಿಷ್ಟಲ್ಲ. ಚಿತ್ರದ ಧನಾತ್ಮಕ ಜನಪ್ರಿಯತೆಯ ಬಗ್ಗೆ ರಾಜ್ಯದ ಗೃಹ ಸಚಿವರಾದ ಜಿ.ಪರಮೇಶ್ವರ್ ಹರ್ಷ ...

Read moreDetails

ಅರ್ಜುನ್ ಸರ್ಜಾ ನಟನೆಯ ʼಮಫ್ತಿ ಪೊಲೀಸ್ʼ ರಿಲೀಸ್‌ ಡೇಟ್‌ ಫಿಕ್ಸ್‌

ಬಹುನಿರೀಕ್ಷಿತ ಆಕ್ಷನ್ ಥ್ರಿಲ್ಲರ್ ಚಿತ್ರ ಮಫ್ತಿ ಪೊಲೀಸ್‌ ಬಿಡುಗಡೆಗೆ ಸಜ್ಜಾಗಿದ್ದು, ತೆರೆಗೆ ಬರುವ ದಿನಾಂಕ‌ ಕೂಡ ನಿಗದಿಯಾಗಿದೆ. ಆಕ್ಷನ್ ಕಿಂಗ್ ಅರ್ಜುನ್ ಸರ್ಜಾ ಹಾಗೂ ಐಶ್ವರ್ಯ ರಾಜೇಶ್ ...

Read moreDetails

ಮಲೆನಾಡ ಸೊಗಡಿನಲ್ಲಿ ʼಉಗ್ರ ತಾಂಡವʼ: ರಾಜಕೀಯ..ಮಾಫಿಯಾ ಕಥೆ ಹೇಳಲು ಹೊರಟ ಹೊಸ ತಂಡ

ಮಲೆನಾಡ ಸೊಗಡನ್ನು ವರ್ಣಿಸುವ ಮತ್ತೊಂದು ಸಿನಿಮಾ ಕನ್ನಡ ಚಿತ್ರರಂಗದಲ್ಲಿ ಸಿದ್ಧವಾಗುತ್ತಿದೆ. ಸಮಾಜ ಸೇವಕ, ರಿಯಲ್ ಎಸ್ಟೇಟ್ ಉದ್ಯಮಿ ಡಾ.ಎನ್. ನರಸಿಂಹಮೂರ್ತಿ ಸುರಭಿ ಫಿಲಂಸ್ ಬ್ಯಾನರ್‌ನಲ್ಲಿ ʼಉಗ್ರ ತಾಂಡವʼ ...

Read moreDetails

ರುಕ್ಮಿಣಿ ರಾಧಾ ಕೃಷ್ಣರ ತ್ರಿಕೋನ ಪ್ರೇಮಕಥೆ ಹೇಳಲು ಹೊರಟ ಬಿಗ್‌ಬಾಸ್‌ ಮೋಕ್ಷಿತಾ ಪೈ

ಕಳೆದ 14 ವರ್ಷಗಳಿಂದ ಚಿತ್ರರಂಗದಲ್ಲಿ ಸಹ ನಿರ್ದೇಶಕ ಹಾಗೂ ಬರಹಗಾರನಾಗಿ ಕೆಲಸ ಮಾಡಿ ಅನುಭವ ಹೊಂದಿರುವ ಪ್ರಾಣ್ ಸುವರ್ಣ ಅವರು ಹೊಸ ಪ್ರಯತ್ನಕ್ಕೆ ಕೈ ಹಾಕಿದ್ದು, ಮೊದಲ ...

Read moreDetails

ಟ್ರೆಂಡಿಂಗ್‌ನಲ್ಲಿ ʼAFRO ಟಪಾಂಗʼ ಸಾಂಗ್‌: ಶಿವಣ್ಣ, ಉಪ್ಪಿ, ರಾಜ್‌ ಡಾನ್ಸ್‌ಗೆ ಫ್ಯಾನ್ಸ್‌ ಫುಲ್‌ ಫಿದಾ..!

ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಪ್ರಮುಖ ಪಾತ್ರದಲ್ಲಿ ನಟಿಸಿರುವ, ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಚೊಚ್ಚಲ ನಿರ್ದೇಶನದ ...

Read moreDetails
Page 2 of 5 1 2 3 5

Welcome Back!

Login to your account below

Retrieve your password

Please enter your username or email address to reset your password.

error: Content is protected !!