ಕನ್ನಡವನ್ನು ಬಳಸಿ, ಬೆಳೆಸಿದಾಗಷ್ಟೇ ರಾಜ್ಯೋತ್ಸವ-ನಿತ್ಯೋತ್ಸವ: ಅಗ್ರಹಾರ ಕೃಷ್ಣಮೂರ್ತಿ
ಬೆಂಗಳೂರು: ನವೆಂಬರ್ ಒಂದಕ್ಕೆ ಮಾತ್ರ ಸೀಮಿತವಾಗಿದ್ದ ರಾಜ್ಯೋತ್ಸವವು ಬಳಿಕ ಆ ತಿಂಗಳು ಪೂರ್ತಿ ಆಚರಿಸಲಾಗುತ್ತಿತ್ತು. ಇದೀಗ ಡಿಸೆಂಬರ್‌ನಲ್ಲೂ ರಾಜ್ಯೋತ್ಸವ ಆಚರಿಸಲಾಗುತ್ತದೆ. ವರ್ಷಪೂರ್ತಿ ಕನ್ನಡವನ್ನು ಬಳಸಿ, ಬೆಳೆಸಿದರೆ ರಾಜ್ಯೋತ್ಸವ ...
Read moreDetails




