Tag: Kannada

ಪ್ರಧಾನಿ ಮೋದಿ ಅವರೊಂದಿಗೆ ಬಿಟ್ ಕಾಯಿನ್ ಪ್ರಕರಣದ ಕುರಿತು ಮಾತನಾಡಿಲ್ಲ – ಸಿಎಂ ಬೊಮ್ಮಾಯಿ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಿಎಂ ಪಟ್ಟಕ್ಕೇರಿದ ದಿನದಿಂದ ಒಂದೊಂದೆ ಆರೋಪಗಳು-ಸಮಸ್ಯೆಗಳು ಎದುರಾಗುತ್ತಲೇ ಇದೆ. ಸಿಎಂ ಪಟ್ಟ ಅದೃಷ್ಟದಿಂದ ಒಲಿದು ಬಂದಿದ್ದರೂ ಅದನ್ನು ಕಾಪಾಡಿಕೊಳ್ಳುವ ಸಮಸ್ಯೆಗಳು ಬೊಮ್ಮಾಯಿ ಅವರಿಗೆ ...

Read more

ಅಪ್ಪು ಅಗಲಿ ಇಂದಿಗೆ 12ನೇ ದಿನ! ಪ್ಯಾಲೇಸ್ ಗ್ರೌಂಡ್ ನಲ್ಲಿ ಅಭಿಮಾನಿಗಳಿಗೆ ಅನ್ನಸಂತರ್ಪಣೆ, ಹರಿದು ಬಂದ ಜನಸಾಗರ!

ಬೆಂಗಳೂರಿನ ಅರಮನೆ ಮೈದಾನದಲ್ಲಿರುವ ತ್ರಿಪುರವಾಸಿನಿಯಲ್ಲಿ ಪುನೀತ್ ಅಭಿಮಾನಿಗಳಿಗೆ ರಾಜ್ ಕುಮಾರ್ ಕುಟುಂಬ ಬೆಳಗ್ಗೆ 11 ಗಂಟೆಯಿಂದ ಸಂಜೆ 4 ಗಂಟೆಯವರೆಗೂ ಅನ್ನಸಂತರ್ಪಣೆ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು. ಹೌದು, ಇಂದಿಗೆ ...

Read more

ಬಿಎಸ್‌ ಯಡಿಯೂರಪ್ಪ ಆಪ್ತನ ಮನೆ ಮೇಲೆ ಐಟಿ ದಾಳಿ.!

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಆಪ್ತರ ಮನೆ ಮೇಲೆ ಆದಾಯ ತೆರಿಗೆ ಇಲಾಖೆ (IT) ಅಧಿಕಾರಿಗಳು ಇಂದು (ಗುರುವಾರ) ದಾಳಿ ನಡೆಸಿದ್ದಾರೆ. ಬಿಎಸ್‌ ಯಡಿಯೂರಪ್ಪ ಆಪ್ತ ...

Read more

BREAKING NEWS: ಡೆತ್‌ನೋಟ್ ಬರೆದಿಟ್ಟು ಕನ್ನಡ ಕಿರುತೆರೆ ನಟಿ ಸೌಜನ್ಯ ಆತ್ಮಹತ್ಯೆ.!

ಕನ್ನಡದ ಕಿರುತೆರೆ ನಟಿ ಸೌಜನ್ಯ ಆತ್ಮಹತ್ಯಾ ಪತ್ರ ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಸೌಜನ್ಯಾ ಅವರು ಖಿನ್ನತೆಯಿಂದ ಬಳಲುತ್ತಿದ್ದರು ಎಂದು ತಿಳಿದು ಬಂದಿದೆ. ಡೆತ್‌ನೋಟನ್ನು ಮೂರು ...

Read more

ಶಾಲೆಗಳಲ್ಲಿ ಕನ್ನಡ ಕಡ್ಡಾಯ ಪ್ರಶ್ನಿಸಿ 4ನೇ ತರಗತಿ ವಿದ್ಯಾರ್ಥಿ ಮನವಿ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

ರಾಜ್ಯದ ಎಲ್ಲಾ ಶಾಲೆಗಳಲ್ಲೂ ಕನ್ನಡವನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯನ್ನಾಗಿ ಕಲಿಸುವುದನ್ನು ಕಡ್ಡಾಯಗೊಳಿಸಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ 4ನೇ ತರಗತಿ ವಿದ್ಯಾರ್ಥಿಯೊಬ್ಬ ಕರ್ನಾಟಕ ಹೈಕೋರ್ಟ್‌ನಲ್ಲಿ ಮನವಿ ...

Read more

#StopHindiImposition : ಕೇಂದ್ರ ಸರ್ಕಾರದ ʻಹಿಂದಿ ದಿವಸʼ ವಿರೋಧಿಸಿ ಕನ್ನಡ ಪರ ಹೋರಾಟಗಾರರಿಂದ ಟ್ವಿಟರ್ ಅಭಿಯಾನ .!

ಸಂವಿಧಾನದಲ್ಲಿ ಯಾವುದೇ ಭಾಷೆಗೆ ರಾಷ್ಟ್ರೀಯ ಸ್ಥಾನಮಾನ ನೀಡಿಲ್ಲ. ಆದರೆ, ಕೇಂದ್ರ ಸರ್ಕಾರ ಎಲ್ಲಾ ರಾಜ್ಯಗಳ ವಿರೋಧವನ್ನೂ ಲೆಕ್ಕಿಸದೆ ಸೆಪ್ಟೆಂಬರ್14 ನ್ನು ಹಿಂದಿ ದಿವಸ್ ಎಂದು ಘೋಷಿಸಿತ್ತು. ಅಲ್ಲದೆ, ...

Read more

ಬೆಂದಕಾಳೂರಿನಿಂದ ʼಸಿಲಿಕಾನ್ ವ್ಯಾಲಿʼವರೆಗೆ: ಬೆಂಗಳೂರೆಂಬ ಮಹಾ ಅಜ್ಜಿ..!

ಯಾವುದೇ ಹಳ್ಳಿಯಿಂದ, ಪಟ್ಟಣದಿಂದ ಬದುಕನ್ನು ಅರಸುತ್ತಾ ಬಂದವರಿಗೆ ಬೆಂಗಳೂರು ಮೋಸ ಮಾಡಿಲ್ಲ ಎಂಬೊಂದು ಮಾತಿದೆ. ವೃತ್ತಿಯೋ, ದುಡ್ಡೋ ಅಥವಾ ಬದುಕಿನ ಪಾಠವೋ ಬೆಂಗಳೂರು ಏನಾದರೊಂದನ್ನು ಕೊಟ್ಟೇ ಕೊಡುತ್ತದೆ.

Read more

ಕನ್ನಡವನ್ನು ಕಡ್ಡಾಯವಾಗಿ ಪ್ರಥಮ ಇಲ್ಲವೇ ದ್ವಿತೀಯ ಭಾಷೆಯನ್ನಾಗಿ ಕಲಿಸುವುದು ಕಡ್ಡಾಯ: ಸುರೇಶ್ ಕುಮಾರ್

ಕನ್ನಡ ನೆಲದಲ್ಲಿರುವ ಯಾವುದೇ ಪಠ್ಯಕ್ರಮದ ಶಾಲೆಗಳಲ್ಲಿ ಕನ್ನಡ ಭಾಷೆಯನ್ನು ಒಂದು ಭಾಷೆಯನ್ನಾಗಿ ಕಲಿಸುವ ಸಂಬಂಧದ ಕನ್ನಡ ಕಲಿಕಾ ಅಧಿನಿಯಮ-2015ರ ಕಾಯ್ದೆ ಅನುಷ್ಠಾನದಲ್ಲಿ ಯಾವುದೇ ರಾಜಿಯೇ ಇಲ್ಲ ಎಂದು ...

Read more

ಹೊಸ ಶಿಕ್ಷಣ ನೀತಿಯಿಂದ ಕನ್ನಡಕ್ಕೆ ಕುತ್ತು; ಎರಡೇ ಸೆಮಿಸ್ಟರ್‌ಗೆ ಸೀಮಿತವಾಯ್ತು ಮಾತೃಭಾಷೆ ಕನ್ನಡ.!

ಕೇಂದ್ರ ಸರ್ಕಾರದ ಮಹತ್ವಕಾಂಕ್ಷೆಯ 2020ರ ಹೊಸ ಶಿಕ್ಷಣ ನೀತಿ ಜಾರಿಗೊಳಿಸಲು ಹೊರಟಿದ್ದು ಇದರಲ್ಲಿ ಕನ್ನಡ ಭಾಷೆಯನ್ನು ಸಂಪೂರ್ಣ ಕಡೆಗಣಿಸಲಾಗಿದೆ. ಕೇಂದ್ರ ಸರ್ಕಾರದ ಈ ನಡೆಯಿಂದ ಕನ್ನಡ ಭಾಷೆಗೆ ...

Read more

ಗೂಗಲ್,ಅಮೇಜಾನ್ ಮಾತ್ರವಲ್ಲ ಕೇಂದ್ರ ಸರ್ಕಾರದಿಂದಲೂ ನಾಡು-ನುಡಿಗೆ ವಂಚನೆ & ಅಗೌರವ.!

ಕಳೆದ ಎರಡು ದಿನಗಳ ಹಿಂದೆಯಷ್ಟೆ ಕನ್ನಡ ನಾಡು ನುಡಿಗೆ ಅಪಮಾನಿಸುವಂತ ಕಂಟೆಂಟ್ ಅನ್ನು ಸರ್ಚ್ ಇಂಜಿನ್ಗೆ ಅವಕಾಶ ಕೊಟ್ಟ ಗೂಗಲ್ ವಿರುದ್ಧ ಕನ್ನಡಿಗರಿಂದ ವ್ಯಾಪಕವಾಗಿ ಆಕ್ರೋಶ ವ್ಯಕ್ತವಾಗಿತ್ತು. ...

Read more

ನಾವು ಹಿಂದೂಗಳು, ಕನ್ನಡಿಗರ ಓಟು ಹೋಗುತ್ತದೆಂಬ ಭಯವಿಲ್ಲ; ಬಸನಗೌಡ ಯತ್ನಾಳ್

ಕನ್ನಡಿಗರ ಮತ ನಮ್ಮಿಂದ ಹೋಗುತ್ತವೆ ಅನ್ನುವ ಭಯವಿಲ್ಲ, ನಾವು ಮೊದಲು ಹಿಂದೂಗಳು, ಶಿವಾಜಿ ಮಹರಾಜರ ಸಮುದಾಯಕ್ಕೆ ಇನ್ನೂ ಹೆಚ್ಚಿನ ಅನುಕೂಲ ಬೇಕ

Read more
Page 11 of 11 1 10 11

Recent News

Welcome Back!

Login to your account below

Retrieve your password

Please enter your username or email address to reset your password.

error: Content is protected !!