ಜೈ ಹನುಮಾನ್’ಗೆ ರಿಷಬ್ ಶೆಟ್ಟಿ ಜೈಕಾರ…ಹನುಮಾನ್ ಪಾತ್ರದಲ್ಲಿ ಕಾಂತಾರ ಸ್ಟಾರ್
ಕಾಂತಾರ ಕಣಕ್ಕಿಳಿದಿರುವ ಕಾಡುಬೆಟ್ಟ ಶಿವನ ಲುಕ್ಕು-ಗೆಟಪ್ಪು ಕಣ್ತುಂಬಿಕೊಳ್ಳೋದಿಕ್ಕೆ ಅಖಂಡ ಸಿನಿಮಾಪ್ರೇಮಿಗಳು ಕಾತರದಿಂದ ಕಾಯ್ತಿದ್ದಾರೆ. ಕುಂದಾಪುರದ ಕೆರಾಡಿ ಹುಡ್ಗ ಕಾಂತಾರ ಪ್ರೀಕ್ವೆಲ್ ಮೂಲಕ ಕದಂಬರ ಕಥೆ ಹರವಿಡೋದಿಕ್ಕೆ ಹೊರವಿಡುವುದು ...
Read moreDetails