ಡಿಸಿಎಂ ನೇಮಕ ಮಾಡುವುದು ಕಾಂಗ್ರೆಸ್ ಹೈಕಮಾಂಡ್‌ಗೆ ಬಿಟ್ಟ ವಿಚಾರ, ಅವಕಾಶ ನೀಡಿದರೆ ನಾನು ಸಿದ್ಧ: ಸತೀಶ್ ಜಾರಕಿಹೊಳಿ
ಡಿಕೆ ಶಿವಕುಮಾರ್ ಜತೆಗೆ ಇನ್ನೂ ಮೂವರು ಉಪಮುಖ್ಯಮಂತ್ರಿಗಳನ್ನು ನೇಮಿಸುವಂತೆ ಹೈಕಮಾಂಡ್‌ಗೆ ಮನವಿ ಮಾಡುತ್ತೇನೆ ಎಂದು ಸಹಕಾರ ಸಚಿವ ಕೆಎನ್ ರಾಜಣ್ಣ ಹೇಳಿಕೆ ನೀಡಿದ ಕೆಲವೇ ದಿನಗಳಲ್ಲಿ, ಪಕ್ಷವು ...
Read moreDetails

