ಸಿಲಿಕಾನ್ ಸಿಟಿಯಲ್ಲಿ 2 ತಿಂಗಳಲ್ಲಿ 3,200ಕ್ಕೂ ಹೆಚ್ಚು ಡೆಂಗ್ಯೂ ಪ್ರಕರಣಗಳು ಪತ್ತೆ; 7 ಮಂದಿ ಸಾವು
ಬೆಂಗಳೂರು: ಕಳೆದ ಎರಡು ತಿಂಗಳಲ್ಲಿ ಬೆಂಗಳೂರಿನಲ್ಲಿ (bangalore) 3,200 ಕ್ಕೂ ಹೆಚ್ಚು ಡೆಂಗ್ಯೂ ಪ್ರಕರಣಗಳು ವರದಿಯಾಗಿವೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (DINESH GUNDURAO) ಅವರು ಗುರುವಾರ ...