ರಾಮನಗರದಲ್ಲಿ ಹಾಸ್ಟೆಲ್ ಗೋಡೆ ಕುಸಿದು ವಿದ್ಯಾರ್ಥಿ ಸಾವು, ಮತ್ತೋರ್ವ ವಿದ್ಯಾರ್ಥಿಗೆ ಗಾಯ..!
ರಾಮನಗರ: ಮೊರಾರ್ಜಿ ವಸತಿ ಶಾಲೆ ಗೋಡೆ ಕುಸಿದು ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ಗುರುವಾರ ರಾಮನಗರದಲ್ಲಿ ನಡೆದಿದೆ. ರಾಮನಗರದ ಹೊಸೂರು ಗೊಲ್ಲಳ್ಳಿಯಲ್ಲಿ ಈ ಘಟನೆ ನಡೆದಿದ್ದು, ಬೆಳಗ್ಗೆ ಸ್ನಾನಕ್ಕೆ ತೆರಳಿದ್ದಾಗ ...
Read more