ನಾನು ಧರ್ಮದ ಕುರಿತು ವಿವಾದಾತ್ಮಕ ಹೇಳಿಕೆ ಕೊಟ್ಟಿಲ್ಲ, ರಾಜಕೀಯವಾಗಿ ವಿಚಾರ ತಿರುಚುತ್ತಿದ್ದಾರೆ; ಸಚಿವ ಪರಮೇಶ್ವರ್ ಸ್ಪಷ್ಟನೆ .!
ನನ್ನ ಪ್ರಕಾರ, ನಾನು ನೀಡಿರುವ ಹೇಳಿಕೆಯಲ್ಲಿ ಯಾವುದೇ ವಿವಾದಾತ್ಮಕ (controversy)ಅಂಶವಿಲ್ಲ. ಅವರು ರಾಜಕೀಯ (political) ಕಾರಣಕ್ಕೆ ವಿವಾದ ಮಾಡಿದರೆ ಸಂದರ್ಭ ಬಂದಾಗ ಅದಕ್ಕೆ ಉತ್ತರ ಕೊಟ್ಟೇ ಕೊಡ್ತೇನೆ. ...
Read more