ಗಿಗ್ ಕಾರ್ಮಿಕರ ಸುರಕ್ಷತೆಯ ಬಗ್ಗೆ ಸಚಿವ ಲಾಡ್ ಕಳವಳ : 10 ನಿಮಿಷದ ಡೆಲಿವರಿ ಸ್ಥಗಿತದ ಕಾರ್ಮಿಕರ ಬೇಡಿಕೆಗೆ ಸ್ಪಂದನೆ
ಬೆಂಗಳೂರು : ಹತ್ತು ನಿಮಿಷದಲ್ಲಿ ಉತ್ಪನ್ನಗಳನ್ನು ಮನೆಬಾಗಿಲಿಗೆ ಹತ್ತು ನಿಮಿಷದಲ್ಲಿ ತಲುಪಿಸುವ ವಿಷಯ ಇತ್ತೀಚೆಗೆ ಸಾಕಷ್ಟು ಚರ್ಚೆ ಹುಟ್ಟು ಹಾಕಿತ್ತು. ಈ ಹತ್ತು ನಿಮಿಷದ ಡೆಲಿವರಿಯನ್ನು ಕ್ವಿಕ್ ...
Read moreDetails







