Tag: Karnataka

ಇಂದು ರಾಷ್ಟ್ರೀಯ ಸಿನಿಮಾ ದಿನ ; ಎಲ್ಲಾ ಮಲ್ಟಿಪ್ಲೆಕ್ಸ್‌ ಗಳಲ್ಲೂ ಟಿಕೆಟ್‌ ದರ ರೂ 99 ; ಚಿತ್ರ ಪ್ರೇಮಿಗಳಿಗೆ ಸಂತಸ

ಬೆಂಗಳೂರು ; ನವೆಂಬರ್‌ 29 ಶುಕ್ರವಾರದಂದು ಭಾರತದಾದ್ಯಂತ ರಾಷ್ಟ್ರೀಯ ಸಿನಿಮಾ ದಿನವನ್ನು ಆಚರಿಸಲಾಗುತ್ತಿದೆ. ಮಲ್ಟಿಪ್ಲೆಕ್ಸ್ ಅಸೋಸಿಯೇಷನ್ ​​ಆಫ್ ಇಂಡಿಯಾ (MAI) ಮತ್ತು ಭಾರತದಾದ್ಯಂತ ಸಿನಿಮಾಗಳು 99 ರೂ.ಗಿಂತ ...

Read moreDetails

ಸ್ವದೇಶ ಬಿಟ್ಟು ವಿದೇಶದಲ್ಲಿ ಬರ್ತ್​ಡೇ ಆಚರಿಸಿಕೊಂಡ ನಟಿ ರಮ್ಯಾ…

ಸ್ಯಾಂಡಲ್ವುಡ್‌ ತಾರೆ ರಮ್ಯಾ (Sandalwood Queen Ramya) ತಮ್ಮ ಜನ್ಮದಿನವನ್ನು ಕೀನ್ಯಾದ (Keenya) ರಾಷ್ಟ್ರೀಯ ಮೀಸಲು ಪ್ರದೇಶದಲ್ಲಿ ಆಚರಿಸಿಕೊಂಡಿದ್ದಾರೆ. ಅಭಿನಯದಿಂದ ದೂರ ಉಳಿದಿರುವ ರಮ್ಯಾ ಫೋಟೋಗಳು ಸಾಮಾಜಿಕ ...

Read moreDetails

ಕನಕಶ್ರೀ ಪ್ರಶಸ್ತಿಗೆ ಜಾತಿ-ಧರ್ಮ ಮುಖ್ಯ ಅಲ್ಲ: ಕನಕದಾಸರ ಸಾಮಾಜಿಕ ಸಂದೇಶದ ಮೇಲೆ ಕೆಲಸ ಮಾಡುವುದಷ್ಟೆ ಮುಖ್ಯ: ಸಿ.ಎಂ.ಸಿದ್ದರಾಮಯ್ಯ

ಸಂವಿಧಾನ ವಿರೋಧಿಗಳು ಮನುಷ್ಯ ವಿರೋಧಿಗಳು: ಸಿಎಂ ಸಂವಿಧಾನ-ಪ್ರಜಾಪ್ರಭುತ್ವ-ಜಾತ್ಯತೀತತೆ ಬಗ್ಗೆ ನಮಗೆ ಸ್ಪಷ್ಟತೆ ಬೆಳೆಸಿಕೊಳ್ಳಬೇಕು: ಸಿಎಂ ಕರೆ ಜಾತಿ, ಧರ್ಮದ ಹೆಸರಲ್ಲಿ, ಮೇಲು-ಕೀಳು ಎನ್ನುವ ತಾರತಮ್ಯವನ್ನು ತ್ಯಜಿಸಿ ಮನುಷ್ಯರನ್ನು ...

Read moreDetails

ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ವಾಪಾಸ್ ಪಡೆಯಲಗುವುದು:ಅರ್ಹರ ಕಾರ್ಡ್ ಗಳಿಗೆ ತೊಂದರೆ ಇಲ್ಲ:ಸಿಎಂ ಸಿದ್ದರಾಮಯ್ಯ

ಬಾಗಲಕೋಟೆ: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಅರ್ಹರ ಕಾರ್ಡ್ ಗಳಿಗೆ ತೊಂದರೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟಪಡಿಸಿದರು.ಬಾಗಲಕೋಟೆಯಲ್ಲಿ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದರು. ...

Read moreDetails

ಪ್ರಧಾನಿ ಬರ್ತಾರೆ ಹಸಿ ಹಸಿ ಸುಳ್ಳು ಹೇಳಿ ಹೋಗ್ತಾರೆ: ಸಿ.ಎಂ.ಸಿದ್ದರಾಮಯ್ಯ!!

ಅವರ ಆರೋಪ ಸಾಬೀತು ಮಾಡಿದ್ರೆ ನಾನು ರಾಜಕೀಯ ನಿವೃತ್ತಿ ಘೋಷಿಸ್ತೀನಿ ಅಂತ ಸವಾಲು ಹಾಕಿದ್ದೀನಿ: ಸಿ.ಎಂ.ಸಿದ್ದರಾಮಯ್ಯ ಮೋದಿ ಏಕೆ ನನ್ನ‌ ಸವಾಲು ಸ್ವೀಕರಿಸುತ್ತಿಲ್ಲ. ಏನು ಭಯ ಅವರಿಗೆ: ...

Read moreDetails

ಕೊಡಗು | ಕೊಲೆಯಾದ 18 ವರ್ಷಗಳ ಬಳಿಕ ಬಾಲಕಿಯ ಅಂತ್ಯ ಸಂಸ್ಕಾರ

ಅಪರೂಪದ ಘಟನೆಯೊಂದರಲ್ಲಿ ಕೊಲೆಯಾದ ಬರೋಬ್ಬರಿ 18 ವರ್ಷಗಳ ಬಳಿಕ ಕೊಡಗಿನ ಅಯ್ಯಂಗೇರಿಯ ಬಾಲಕಿಯ ಅಂತ್ಯ ಸಂಸ್ಕಾರ (ದಫನ ಕಾರ್ಯ) ನಿನ್ನೆ (ನ.11, 2024) ನಡೆದಿದೆ. ಡಿಸೆಂಬರ್ 2006ರಲ್ಲಿ ...

Read moreDetails

ಕಾಂಗ್ರೆಸ್‌ನಿಂದ ಮತ ಸೆಳೆಯಲು ಮಾಸ್ಟರ್‌ ಪ್ಲ್ಯಾನ್‌.. ಉಲ್ಟಾ ಹೊಡೆಯುತ್ತಾ..?

ಕಾಂಗ್ರೆಸ್‌ ಸರ್ಕಾರದಿಂದ ಮುಸ್ಲಿಮರಿಗೆ ಮತ್ತೊಂದು ಮೀಸಲಾತಿ ನೀಡಲು ಚಿಂತನೆ ನಡೆದಿದೆ. ರಾಜ್ಯ ಸರ್ಕಾರ ನೀಡುವ ಗುತ್ತಿಗೆಯಲ್ಲಿ ಮುಸ್ಲಿಂ ಸಮುದಾಯಕ್ಕೆ ಮೀಸಲಾತಿ ನೀಡುವ ಬಗ್ಗೆ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯಿಂದ ...

Read moreDetails

ವನಸಿರಿ ನಾಡು ಹ್ಯಾಂಡ್ ಪೋಸ್ಟನಲ್ಲಿ ಕನ್ನಡ ರಾಜ್ಯೋತ್ಸವ ಸಂಭ್ರಮ.

ಹ್ಯಾಂಡ್ ಪೋಸ್ಟ್ ಪಟ್ಟಣ.ವನಸಿರಿ ನಾಡು ಆಟೋ ಚಾಲಕರ ಸಂಘದಿಂದ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಅಧ್ಯಕ್ಷತೆಯಲ್ಲಿ ಮಾತನಾಡಿದ ಕರ್ನಾಟಕ ರಾಜ್ಯ ರೈತ ಸಂಘ & ರೈತ ಪರ್ವ ರಾಜ್ಯ ...

Read moreDetails

ಮೂಡಾ ಕೇಸ್: ಲೋಕಾಯುಕ್ತ ವಿಚಾರಣೆಗೆ ಹಾಜರಾದ ಸಿಎಂ ಸಿದ್ದರಾಮಯ್ಯ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ ನಿವೇಶನ ಹಂಚಿಕೆ ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಮೈಸೂರಿನ ಲೋಕಾಯುಕ್ತ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಿದ್ದಾರೆ. ಮೈಸೂರಿನ ಲೋಕಾಯುಕ್ತ ಕಚೇರಿಯಲ್ಲಿ ಲೋಕಾಯುಕ್ತ ...

Read moreDetails

ಬೆಸ್ಕಾಂಗೆ ‘ಚಾರ್ಜ್ ಇಂಡಿಯಾ-2024 ಎಕ್ಸಲೆನ್ಸ್’ ಪ್ರಶಸ್ತಿ

ಬೆಂಗಳೂರು: ಇಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಉತ್ತಮ ಚಾಚಿರ್ಂಗ್ ಮೂಲಸೌಕರ್ಯ ಕಲ್ಪಿಸಿರುವ ಬೆಸ್ಕಾಂಗೆ 'ಚಾರ್ಜ್ ಇಂಡಿಯಾ-2024 ಎಕ್ಸಲೆನ್ಸ್' ಪ್ರಶಸ್ತಿ ಸಂದಿದೆ. ಇ-ಮೊಬಿಲಿಟಿ ಸಂಸ್ಥೆ ಇತ್ತೀಚೆಗೆ ಆಯೋಜಿಸಿದ್ದ ...

Read moreDetails

ರಾಜ್ಯಾದ್ಯಂತ ಬರೋಬ್ಬರಿ 47,362 ವಕ್ಫ್ ಆಸ್ತಿ!

ಬೆಂಗಳೂರು:ರಾಜ್ಯ ರಾಜಕಾರಣದಲ್ಲಿ ವಕ್ಫ್ ಆಸ್ತಿ ವಿವಾದವು ಸದ್ಯ ರಾಜಕೀಯ ನಾಯಕರ ದಂಗಲ್​​​ಗೆ ಕಾರಣವಾಗಿದೆ.ರೈತರ ಕೃಷಿ ಜಮೀನುಗಳ ಪಹಣಿಯಲ್ಲಿ ಇತ್ತೀಚೆಗೆ ವಕ್ಫ್ ಆಸ್ತಿ ಎಂಬ ಉಲ್ಲೇಖದ ವರದಿಯು ಕಿಡಿಹೊತ್ತಿಸಿದೆ. ...

Read moreDetails

ತೆಲಂಗಾಣ ಉದ್ಯಮಿ ಕೊಲೆ ಕೇಸ್‌; ಸ್ಥಳ ಮಹಜರು ವೇಳೆ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಕಾಲ್ಕಿತ್ತ ಆರೋಪಿ

ಉದ್ಯಮಿ ರಮೇಶನನ್ನು ಕೊಲೆ ಮಾಡಿದ ಆರೋಪಿ ಅಂಕುರ್ ರಾಣಾ ತೆಲಂಗಾಣದ ಉಪ್ಪಲ್ ಠಾಣಾ ವ್ಯಾಪ್ತಿಯಲ್ಲಿ ವಸತಿ ಗ್ರಹದಿಂದ ಪರಾರಿ….. ಇತ್ತೀಚಿಗೆ ಕೊಡಗು ಜಿಲ್ಲೆಯ ಸುಂಟಿಕೊಪ್ಪ ಸಮೀಪದ ಪನ್ಯ ...

Read moreDetails

6 ವಕ್ಫ್​ ವಿಚಾರದಲ್ಲಿ ಸರ್ಕಾರದ ಮಹತ್ವದ ನಿರ್ಧಾರ.. ಸಿಎಂ ಏನಂದ್ರು..?

ವಕ್ಫ್ ಬೋರ್ಡ್ ಆಸ್ತಿ ಎಂದು ರಾಜ್ಯಾದ್ಯಂತ ಎಂಟ್ರಿ ಆಗುತ್ತಿರುವ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ ನಡೆಸಿದ್ದಾರೆ. ರೈತರಿಗೆ ನೀಡಿರುವ ನೋಟಿಸ್ ತಕ್ಷಣ ವಾಪಸ್ ಪಡೆದುಕೊಳ್ಳಬೇಕು ಎಂದು ...

Read moreDetails

ದೇವಿರಮ್ಮ ದರ್ಶನಕ್ಕೆ ಆಗಮಿಸಿದ್ದ ಅನೇಕ ಭಕ್ತರು ಅಸ್ವಸ್ಥ;ಕೆಲವರಿಗೆ ಗಾಯ; ಆಸ್ಪತ್ರೆಗೆ ದಾಖಲು

ಚಿಕ್ಕಮಗಳೂರು: ಚಿಕ್ಕಮಗಳೂರು ತಾಲೂಕಿನ ಮಲ್ಲೇನಹಳ್ಳಿ ದೇವಿರಮ್ಮನ ದರ್ಶನ ಪಡೆಯಲು ಭಕ್ತಸಾಗರವೇ ಹರಿದು ಬಂದಿದ್ದು, ಭಕ್ತರು ಬರಿಗಾಲಲ್ಲಿ ಕಾಡು-ಮೇಡು ಅಲೆದು ದೇವಿಯ ದರ್ಶನ ಪಡೆದು ಪುನೀತರಾದರು.ಜಿಲ್ಲಾಡಳಿತ ಕೂಡ ಭಕ್ತರಿಗೆ ...

Read moreDetails

ಕಮಲ ಪಡೆಗೆ ಕೈ ನಾಯಕರ ಶಾಕ್.‌

ಕಮಲ ತೊರೆದು ಕೈ ಪಾಳಯ ಸೇರಿದ ಸದಸ್ಯರು.. ಬೈ ಎಲೆಕ್ಷನ್‌ ಜಿದ್ದಾಜಿದ್ದಿನ ಕಣವಾಗಿ ಚನ್ನಪಟ್ಟಣ ಮಾರ್ಪಟ್ಟಿದೆ.. ಒಂದು ಕಡೆ ಕೈ ನಾಯಕರು ಸ್ಟಾಟರ್ಜಿ ಮಾಡ್ತಾ ಇದ್ರೆ ಇತ್ತ ...

Read moreDetails

ಓಟಿಗಾಗಿ ಮುಸ್ಲಿಮರ ಓಲೈಕೆ ಮಾಡ್ತಿದ್ಯಾ ರಾಜ್ಯ ಕಾಂಗ್ರೆಸ್​ ಸರ್ಕಾರ..?

ರಾಜ್ಯದಲ್ಲಿ ಕಾಂಗ್ರೆಸ್​ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಮುಸ್ಲಿಮರ ಓಲೈಕೆ ಮಾಡಲಾಗ್ತಿದೆ ಎನ್ನುವ ಆರೋಪ ಗಟ್ಟಿಯಾಗಿ ಕೇಳಿ ಬರ್ತಿದೆ. ವಿರೋಧ ಪಕ್ಷದ ನಾಯಕ ಆರ್ ಅಶೋಕ್ ವಿಧಾನಸೌಧದಲ್ಲಿ ...

Read moreDetails

ಪ್ರಮುಖ ಪ್ರವಾಸೋದ್ಯಮ ಆಕರ್ಷಣೆಯಾಗಿ ಪಕ್ಷಿ ವೀಕ್ಷಣೆಯನ್ನು ಉತ್ತೇಜಿಸಲು ಯೋಜನೆ ರೂಪಿಸಿದ ಉತ್ತರ ಖಾಂಡ

ಡೆಹ್ರಾಡೂನ್: ದೇಶದಾದ್ಯಂತ ಮೊದಲ ಬಾರಿಗೆ ಪಕ್ಷಿ ವೀಕ್ಷಣೆಯನ್ನು ದೊಡ್ಡ ಪ್ರಮಾಣದ ಪ್ರವಾಸೋದ್ಯಮವಾಗಿ ಸ್ಥಾಪಿಸಲು ಉತ್ತರಾಖಂಡ ಸಜ್ಜಾಗಿದೆ. ರಾಜ್ಯಾದ್ಯಂತ ಈಗಾಗಲೇ 15ಕ್ಕೂ ಹೆಚ್ಚು ಪಕ್ಷಿವೀಕ್ಷಣೆ ತಾಣಗಳಿವೆ. ಮತ್ತು ಈಗ, ...

Read moreDetails

ಬೆಲೆಕೇರಿ ಅದಿರು ನಾಪತ್ತೆ ಪ್ರಕರಣ-ಸತೀಶ್ ಶೈಲ್‌ಗೆ 7 ವರ್ಷ ಜೈಲು ಶಿಕ್ಷೆ ಪ್ರಕಟಿಸಿ ಆದೇಶ..

ವಂಚನೆ ಪ್ರಕರಣದಲ್ಲಿ ಏಳು ವರ್ಷ ಶೀಕ್ಷೆ ಪ್ರಕಟಿಸಿ ಆದೇಶ ಒಳ ಸಂಚು ಆರೋಪದಲ್ಲಿ ಐದು ವರ್ಷ ಜೈಲು ಶಿಕ್ಷೆ ಕಳ್ಳತನ‌ ಪ್ರಕರಣದಲ್ಲಿ 2 ವರ್ಷ ಜೈಲು ಶಿಕ್ಷೆ, ...

Read moreDetails
Page 1 of 42 1 2 42

Recent News

Welcome Back!

Login to your account below

Retrieve your password

Please enter your username or email address to reset your password.

error: Content is protected !!