ಜೆಡಿಎಸ್, ಬಿಜೆಪಿಗೆ ನನ್ನ ಕಂಡ್ರೆ ಭಯ, ಹಾಗಾಗಿ ಇಬ್ಬರಿಗೂ ನಾನೇ ಟಾರ್ಗೆಟ್ – ಸಿದ್ದರಾಮಯ್ಯ
ರಾಜ್ಯದಲ್ಲಿ ಉಪಚುನಾವಣಾ ಕಾವು ರಂಗೇರಿದೆ. ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಮೂರೂ ಪಕ್ಷಗಳೂ ಬಿರುಸಿನ ಪ್ರಚಾರದಲ್ಲಿ ತೊಡಗಿಸಿಕೊಂಡಿದೆ. ಜೆಡಿಎಸ್, ಬಿಜೆಪಿ ಎರಡೂ ಪಕ್ಷಗಳೂ ಕಾಂಗ್ರೆಸ್‌ಅನ್ನು ಅದರಲ್ಲೂ ಸಿದ್ದರಾಮಯ್ಯ ಅವರನ್ನು ...
Read more