ಬಜೆಟ್ ಮಂಡನೆಗೆ ಮುಖ್ಯಮಂತ್ರಿಗಳನ್ನು ವ್ಹೀಲ್ ಚೇರ್ ನಲ್ಲಿ ಕರೆತಂದ ಕಾರ್ಮಿಕ ಸಚಿವ ಸಂತೋಷ್ ಲಾಡ್.
ಬೆಂಗಳೂರು: 2025-26 ನೇ ಸಾಲಿನ ಆಯವ್ಯಯ ಮಂಡನೆಗೆ ವಿಧಾನಸೌಧಕ್ಕೆ ಬಂದ ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah)ಅವರನ್ನು ಕಾರ್ಮಿಕ ಸಚಿವ ಸಂತೋಷ್ ಲಾಡ್(Santhosh Lad)ಅವರು ವ್ಹೀಲ್ ಚೇರ್ ನಲ್ಲಿ ಕರೆತಂದರು.ಮಂಡಿನೋವಿನ ಕಾರಣ ...
Read moreDetails