Siddaramaiah Meets Governor Thawarchand Gehlot ; ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸಿಎಲ್‌ಪಿ ನಾಯಕ ಸಿದ್ದರಾಮಯ್ಯ
ಬೆಂಗಳೂರು: ಮೇ.೧೮: ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರನ್ನು ಇಂದು ಭೇಟಿಯಾದ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಸರ್ಕಾರ ರಚನೆಗೆ ಹಕ್ಕು ಮಂಡಿಸಿದರು. ಈ ವೇಳೆ ಕೆಪಿಸಿಸಿ ...