ರಾಜ್ಯ ಸರ್ಕಾರದ ಗ್ಯಾರಂಟಿ ವೈಫಲ್ಯ ಖಂಡಿಸಿ ಬೀದಿಗಿಳಿದ ಜೆಡಿಎಸ್..!
ಶಿವಮೊಗ್ಗದಲ್ಲಿ ರಾಜ್ಯ ಸರ್ಕಾರದ ವೈಫಲ್ಯ ಖಂಡಿಸಿ ಜೆಡಿಎಸ್ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಕಾಂಗ್ರೆಸ್ ಸರ್ಕಾರದ ವಿರುದ್ದ ಜಿಲ್ಲಾ ಜೆಡಿಎಸ್ ಬೀದಿಗಿಳಿದು ಪ್ರತಿಭಟನೆ ಮಾಡಿದೆ. ಜಿಲ್ಲಾ ಜೆಡಿಎಸ್ ...
Read moreDetails