ಚಾಮರಾಜನಗರ ಆಕ್ಸಿಜನ್ ದುರಂತ: ಇನ್ನೂ ಸಿಗದ ಮೃತರ ಪ್ರಮಾಣಪತ್ರ – ಡಿಕೆಶಿ ಆಕ್ರೋಶ
ಚಾಮರಾಜನಗರ ಆಕ್ಸಿಜನ್ ದುರಂತದಲ್ಲಿ ಮೃತಪಟ್ಟವರಿಗೆ ಕೋವಿಡ್ ಸಾವು ಎಂದು ಮರಣ ಪ್ರಮಾಣ ಪತ್ರ ನೀಡದಿರುವುದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸದಾಶಿವನಗರ ನಿವಾಸದಲ್ಲಿ ಶುಕ್ರವಾರ ...