ADVERTISEMENT

Tag: Karnataka Government

ನಮಗೆ ಕುಡಿಯಲು ನೀರಿಲ್ಲ, ರಾಜ್ಯಕ್ಕೆ ತಜ್ಞರ ತಂಡವನ್ನ ಕಳುಹಿಸಿ: ಎಂ.ಬಿ ಪಾಟೀಲ್‌

ಬೆಂಗಳೂರು: ರಾಜ್ಯದ ಜಲಾಶಯಗಳ ವಾಸ್ತವಿಕ ಸ್ಥಿತಿ ಅರಿಯಲು ತಜ್ಞರ ತಂಡವನ್ನು ರಾಜ್ಯಕ್ಕೆ ಕಳುಹಿಸಿ, ಅಲ್ಲಿಯವರೆಗೆ ನೀರು ಬಿಡುಗಡೆ ಮಾಡುವ ಆದೇಶವನ್ನು ತಾತ್ಕಾಲಿಕವಾಗಿ ತಡೆಹಿಡಿಯಿರಿ ಅಂತ ಕೇಂದ್ರ ಸರ್ಕಾರಕ್ಕೆ ...

Read moreDetails

ಸರಳವಾಗಿ ದಸರಾ ಆಚರಿಸಲು ರಾಜ್ಯ ಸರ್ಕಾರ ತೀರ್ಮಾನ: ಸಚಿವ ಡಾ.ಎಚ್​.ಸಿ.ಮಹದೇವಪ್ಪ

ಮೈಸೂರು: ರಾಜ್ಯವನ್ನು ಬರಗಾಲ ಆವರಿಸಿದ್ದು, ಸರಳ, ಸಂಪ್ರದಾಯಬದ್ಧ ಅರ್ಥಪೂರ್ಣವಾಗಿ ದಸರಾ ಆಚರಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.ಮಳೆ ಕೊರತೆಯಿಂದ ಉಂಟಾದ ತೀವ್ರ ಬರದಿಂದಾಗಿ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವವನ್ನು ಸರಳವಾಗಿ ...

Read moreDetails

ಹೈಕಮಾಂಡ್‌ ಒಪ್ಪಿಗೆ ನೀಡಿದ್ರೆ ಡಿಸಿಎಂ ಆಗ್ತೀನಿ: ಎಂ.ಬಿ ಪಾಟೀಲ್

ಬೆಂಗಳೂರು: ಮೂರು ಡಿಸಿಎಂ ಹುದ್ದೆ ಸೃಷ್ಟಿ ಮಾಡುವ ವಿಚಾರ ಹೈಕಮಾಂಡ್‍ಗೆ ಬಿಟ್ಟಿದ್ದು, ಒಂದು ವೇಳೆ ಹೈಕಮಾಂಡ್ ನನ್ನನ್ನ ಡಿಸಿಎಂ ಆಗು ಎಂದರೆ ಆಗುತ್ತೇನೆ ಎಂದು ಸಚಿವ ಎಂ.ಬಿ ಪಾಟೀಲ್ ...

Read moreDetails

100 ದಿನದ ಸಂಭ್ರಮದಲ್ಲಿ ಶಕ್ತಿ ಯೋಜನೆ: ಮಹಿಳಾ ಪ್ರಯಾಣಿಕರ ಟಿಕೆಟ್‌ ಮೌಲ್ಯ?

ಬೆಂಗಳೂರು: ರಾಜ್ಯದಲ್ಲಿ 5 ಗ್ಯಾರಂಟಿಗಳನ್ನು ಘೋಷಣೆ ಮಾಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್‌ ಸರ್ಕಾರ ಮೊಟ್ಟ ಮೊದಲನೆಯದಾಗಿ ಶಕ್ತಿ ಯೋಜನೆ ಜಾರಿಗೊಳಿಸಿದ್ದು, ಈಗ 100 ದಿನಗಳನ್ನು ಪೂರೈಸಿದೆ. ಈ ಶಕ್ತಿ ...

Read moreDetails

ತಮಿಳುನಾಡಿಗೆ ಕಾವೇರಿ ನೀರು ಬಿಡಲು ಸಾಧ್ಯವಿಲ್ಲ: ಸಿಎಂ ಸ್ಪಷ್ಟನೆ

ಬೆಂಗಳೂರು : ಕಾವೇರಿ ನೀರಿನ ಮೇಲೆ ಅವಲಂಬಿತರಾಗಿರುವ ಜಾನುವಾರು ಹಾಗೂ ಮಾನವರ ಹಿತಾಸಕ್ತಿಯನ್ನು ಸಂಕಷ್ಟಕ್ಕೆ ದೂಡಿ ಕಾವೇರಿ ನೀರು ನಿಯಂತ್ರಣ ಸಮಿತಿಯ ತೀರ್ಪನ್ನು ಅನುಷ್ಠಾನ ಮಾಡಲು ಸಾಧ್ಯವಿಲ್ಲ ಎಂದು ...

Read moreDetails

ರಾಮನಗರ ಬಂದ್‌ಗೆ ನನ್ನ ಸಪೂರ್ಣ ಬೆಂಬಲ: ನಿಖಿಲ್ ಕುಮಾರಸ್ವಾಮಿ

ಮೆಡಿಕಲ್ ಕಾಲೇಜು ರಾಮನಗರ ಜಿಲ್ಲೆಯ ಜನತೆಯ ಹಕ್ಕು. ಅದಕ್ಕಾಗಿ ಹೋರಾಟ ಮಾಡುವ ಹಕ್ಕೂ ಅವರಿಗಿದೆ. ಹೀಗಾಗಿ ಪಕ್ಷಾತೀತವಾಗಿ ನಡೆಯುತ್ತಿರುವ ರಾಮನಗರ ಬಂದ್ ಗೆ ನನ್ನ ಸಂಪೂರ್ಣ ಬೆಂಬಲವಿದೆ. ...

Read moreDetails

ಬಿಜೆಪಿ ಪರಿವಾರದವರು ಮಹಾತ್ಮ ಗಾಂಧಿಯನ್ನು ಹತ್ಯೆಗೈದವರ ವಂಶಸ್ಥರು ; ಸಿಎಂ ಸಿದ್ದರಾಮಯ್ಯ

ರಾಮನಗರ ಸೆ 7: ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಯಾವತ್ತೂ ಭಾಗವಹಿಸದ ಬಿಜೆಪಿ ಪರಿವಾರ ಸ್ವಾತಂತ್ರ್ಯ ಸೇನಾನಿ ಮಹಾತ್ಮಗಾಂಧಿಯನ್ನು ಹತ್ಯೆಗೈದವರ ವಂಶಸ್ಥರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಯನ್ನು ನೀಡಿದ್ದಾರೆ. ...

Read moreDetails

ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಭೇಟಿ ಮಾಡಿದ ಸಹಾಯಕ ಪ್ರಾಧ್ಯಪಕರ ಬಳಗ

ಬೆಂಗಳೂರು : ಖಾಯಂ ಸಹಾಯಕ ಪ್ರಧ್ಯಾಪಕರ ವಿಚಾರಕ್ಕೆ ಸಂಬಂಧ ಪಟ್ಟಂತೆ ಆಕಾಕ್ಷಿಂತ ಅಭ್ಯರ್ಥಿಗಳ ಬೇಡಿಕೆ ದಿನೇ ದಿನ ಹೆಚ್ಚಾಗುತ್ತಲೇ ಇದೆ. ಇದರ ನಡುವೆ ಇದೀಗ ಉನ್ನತ ಶಿಕ್ಷಣ ...

Read moreDetails

ಮಧುಗಿರಿಯನ್ನು ಜಿಲ್ಲಾ ಕೇಂದ್ರ ಮಾಡಲು ಸರ್ಕಾರದ ಬಳಿ ಹಣವಿಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

 ರಾಜ್ಯ ಬೊಕ್ಕಸ ಬರಿದಾಗಿದೆ ಅನ್ನೋದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಜಿಲ್ಲೆಯ ಮಧುಗಿರಿಯಲ್ಲಿ ಅಂಗೀಕರಿಸಿದರು. ಕ್ಷೀರಭಾಗ್ಯ ಯೋಜನೆಯ ದಶಮಾನೋತ್ಸವ ಸಂಭ್ರಮ ಆಚರಿಸಲು ಇಂದು ಮಧುಗಿರಿಯಲ್ಲಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಮಾತಾಡಿದ ಸಿದ್ದರಾಮಯ್ಯ, ...

Read moreDetails

ಸ್ವಂತಕ್ಕೆ ಆತ್ಮಹತ್ಯೆ ಮಾಡಿಕೊಂಡವರನ್ನ ರೈತರು ಅನ್ನೋಕಾಗುತ್ತಾ..? ಡಿ.ಕೆ ಶಿವಕುಮಾರ್ ವಿವಾದಿತ ಹೇಳಿಕೆ..!

ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಡಿಕೆ ಶಿವಕುಮಾರ್, ‘ಎಲ್ಲಿದೆ ಹೇಳಿ ಆತ್ಮಹತ್ಯೆ? ಸ್ವಂತಕ್ಕೆ ಆತ್ಮಹತ್ಯೆ ಮಾಡಿಕೊಂಡವರನ್ನೆಲ್ಲ ರೈತರು ಎನ್ನಲಾಗುತ್ತದೆಯೇ? ಎಲ್ಲ ಸುಳ್ಳು’ ಎಂದು ಹೇಳಿದ್ದಾರೆ. ಡಿಕೆ ಶಿವಕುಮಾರ್ ...

Read moreDetails

ಎಂಟು ಐಪಿಎಸ್ ಅಧಿಕಾರಿಗಳ ವರ್ಗಾವಣೆಗೆ ತಾತ್ಕಾಲಿಕ ತಡೆ

ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ಉನ್ನತ ಅಧಿಕಾರಿಗಳ ವರ್ಗಾವಣೆಗೆ ಮುಂದಾಗಿದೆ. ಅದರಂತೆ ಸೋಮವಾರ (ಸೆಪ್ಟೆಂಬರ್ 4) ಮುಂಜಾನೆ ಬರೋಬ್ಬರಿ 35 ಐಪಿಎಸ್ (IPS) ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿತ್ತು. ಅದರಲ್ಲಿ ...

Read moreDetails

150 ಎಂಜಿನಿಯರ್ ಗಳ ನೇಮಕ ಮಾಡಿ ಸರ್ಕಾರ ಆದೇಶ

150 ಎಂಜಿನಿಯರ್‌ಗಳನ್ನು ಬಿಬಿಎಂಪಿ ಗೆ ಕೆಪಿಎಸ್‌ಸಿ ಮೂಲಕ ಕರ್ನಾಟಕ ಸರ್ಕಾರ ಸೋಮವಾರ (ಸೆಪ್ಟೆಂಬರ್‌ 4) ಆದೇಶಿಸಿದೆ. ಇಷ್ಟು ದಿನ ಕಿಯೋನೆಕ್ಸ್ ಮೂಲಕ ಗುತ್ತಿಗೆ ಅಧಾರದ ಮೇಲೆ ನೇಮಕ ...

Read moreDetails

ಸಿಇಟಿ | ಕ್ರೀಡಾ ಕೋಟಾ ನಿಯಮಗಳ ಪರಿಷ್ಕರಿಸಿದ ರಾಜ್ಯ ಸರ್ಕಾರ

ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಗುರುವಾರ (ಆಗಸ್ಟ್ 31) 2024-2025ರ ಶೈಕ್ಷಣಿಕ ವರ್ಷಕ್ಕೆ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಮೂಲಕ ವೃತ್ತಿಪರ ಕೋರ್ಸ್ಗಳಿಗೆ ಪ್ರವೇಶಕ್ಕಾಗಿ ಕ್ರೀಡಾ ಕೋಟಾ ...

Read moreDetails

ಕರ್ನಾಟಕದ 5 ಗ್ಯಾರಂಟಿಗಳನ್ನು ಇಡೀ ರಾಷ್ಟ್ರದಲ್ಲಿ ಜಾರಿಗೆ ತರುತ್ತೇವೆ: ರಾಹುಲ್‌ ಗಾಂಧಿ

ಕರ್ನಾಟಕ ರಾಜ್ಯದಲ್ಲಿ ನಾವು ಕೊಟ್ಟಿರುವ ಗ್ಯಾರಂಟಿ ಯೋಜನೆಗಳನ್ನ ಇಡೀ ರಾಷ್ಟ್ರದಲ್ಲಿ ಜಾರಿಗೆ ತರುತ್ತೇವೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭರವಸೆ ನೀಡಿದರು. ಮೈಸೂರಿನಲ್ಲಿ ಬುಧವಾರ (ಆಗಸ್ಟ್‌ ...

Read moreDetails

ಗೃಹಲಕ್ಷ್ಮಿ ಯೋಜನೆ | ಇನ್ನೂ ನೋಂದಣಿ ಮಾಡಿಸಿಲ್ಲವೇ, ಆತಂಕ ಬೇಡ, ಇನ್ನೂ ಇದೆ ಸಮಯ

ಗೃಹಲಕ್ಷ್ಮಿ ಯೋಜನೆ ಲಾಭ ಪಡೆಯಲು ನೀವಿನ್ನೂ ನೋಂದಣಿ ಮಾಡಿಸಿಕೊಂಡಿಲ್ಲವೇ? ಹಾಗಾದರೆ ಚಿಂತೆ ಬೇಡ, ಇದಕ್ಕೆ ಸಮಯದ ಮಿತಿಯೇನೂ ಇಲ್ಲ. ಇನ್ನೂ ನೋಂದಣಿಗೆ ಈಗಲೂ ಇದೆ ಅವಕಾಶ. ಕರ್ನಾಟಕ ...

Read moreDetails

ಶೇ 40 ಭ್ರಷ್ಟಾಚಾರ ಆರೋಪ | ತನಿಖೆಗೆ ನಾಗಮೋಹನ್‌ ದಾಸ್‌ ಸಮಿತಿ ರಚನೆ

ಕರ್ನಾಟಕ ರಾಜ್ಯದಲ್ಲಿನ ಕಳೆದ ಅವಧಿಯ ಬಿಜೆಪಿ ಸರ್ಕಾರದ ವಿರುದ್ಧದ ಶೇ 40 ರಷ್ಟು ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿ ತನಿಖೆ ನಡೆಸಲು ರಾಜ್ಯ ಸರ್ಕಾರ ಕರ್ನಾಟಕ ಹೈಕೋರ್ಟ್‌ನ ನಿವೃತ್ತ ...

Read moreDetails

ಗ್ಯಾರಂಟಿಗಳ ಯಶಸ್ವಿ ಜಾರಿಯಿಂದ ಕರ್ನಾಟಕ ಮಾದರಿ ಅಭಿವೃದ್ಧಿಗೆ ಹೈಕಮಾಂಡ್ ಮೆಚ್ಚುಗೆ

ಐದು ಗ್ಯಾರಂಟಿಗಳ ( congress guarantee ) ಜಾರಿ ಮಾಡುವ ಮೂಲಕ ಕರ್ನಾಟಕದಲ್ಲಿ ( Karnataka ) ಅಧಿಕಾರ ಹಿಡಿಯುವಲ್ಲಿ ಯಶಸ್ವಿಯಾದ ಕಾಂಗ್ರೆಸ್‌ ( Congress ) ...

Read moreDetails

ಪೊಲೀಸ್‌ ಇಲಾಖೆಯ ‘ಲೋಕಸ್ಪಂದನ’ ಬಗ್ಗೆ ನಟ ರಮೇಶ್‌ ಅರವಿಂದ್‌ ಜಾಗೃತಿ

ಬೆಂಗಳೂರಿನ ಪೊಲೀಸರ ಕಾರ್ಯ ವೈಖರಿ ಕುರಿತು ಸಾರ್ವಜನಿಕರಿಂದ ಮಾಹಿತಿ ಪಡೆಯಲು, 'ಲೋಕಸ್ಪಂದನ' 'ಕ್ಯೂ ಆರ್‌ ಕೋಡ್‌ ವ್ಯವಸ್ಥೆಯನ್ನ ಈಗ ಜಾರಿಗೆ ತರಲಾಗಿದೆ. ಜನಸ್ನೇಹಿ ಪೊಲೀಸ್‌ ವ್ಯವಸ್ಥೆ ರೂಪಿಸುವುದಕ್ಕೆ ...

Read moreDetails

ಸಿದ್ದರಾಮಯ್ಯ ಬಜೆಟ್​ನಲ್ಲಿ ಕೊಟ್ಟಿದ್ದೇನು..? ಯಾವ ಯೋಜನೆ ಜಾರಿ..? ಯಾವುದಕ್ಕೆ ಕೊಕ್..?

ಸಿದ್ದರಾಮಯ್ಯ ಬರೋಬ್ಬರಿ 14 ನೇ ಬಾರಿಗೆ ರಾಜ್ಯ ಬಜೆಟ್​ ಮಂಡಿಸುವ ಮೂಲಕ ಇಡೀ ದೇಶದಲ್ಲಿ ಇಷ್ಟು ಬಾರಿ ಬಜೆಟ್​ ಮಂಡಿಸಿದ ಮೊದಲಿಗ ಎನ್ನುವ ಖ್ಯಾತಿ ಪಡೆದುಕೊಂಡಿದ್ದಾರೆ. ಆರ್ಥಿಕವಾಗಿ ...

Read moreDetails

ಬಿಟ್ ಕಾಯಿನ್ ಹಗರಣ: ಮನೀಷ್ ಖರ್ಭೀಕರ್ ನೇತೃತ್ವದ ಎಸ್‌ಐಟಿ ತನಿಖಾ ತಂಡ ರಚಿಸಿದ ಸರ್ಕಾರ

ಬಿಟ್ ಕಾಯಿನ್ ಹಗರಣ ಮರು ತನಿಖೆಗೆ ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡವನ್ನ (SIT) ರಚನೆ ಮಾಡಿದೆ. ಈ ತನಿಖಾ ತಂಡದ ಮುಖ್ಯಸ್ಥರನ್ನನಾಗಿ ಸಿಐಡಿ ಎಡಿಜಿಪಿ ಮನೀಷ್ ...

Read moreDetails
Page 2 of 12 1 2 3 12

Recent News

Welcome Back!

Login to your account below

Retrieve your password

Please enter your username or email address to reset your password.

error: Content is protected !!