Shakthi Yojane : ಶಕ್ತಿ ಯೋಜನೆಯ ಅಧಿಸೂಚನೆ ಪ್ರಕಟ ; ಮಹಿಳೆಯರ ಉಚಿತ ಪ್ರಯಾಣಕ್ಕೆ ʼಶಕ್ತಿ ಸ್ಮಾರ್ಟ್ ಕಾರ್ಡ್ʼ ಬೇಕು
ಸರ್ಕಾರಿ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಮಾಡಿಕೊಡುವ ಯೋಜನೆಯನ್ನು ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಸೂಚನೆಯನ್ನು ಜಾರಿ ಮಾಡಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ...