‘ಬಾಂಡ್ ರವಿ’ ಟ್ರೇಲರ್ ರಿಲೀಸ್-ಡಿ.9ಕ್ಕೆ ಚಿತ್ರಮಂದಿರಕ್ಕೆ ಮಾಸ್ ಆಗಿ ಎಂಟ್ರಿ ಕೊಡಲಿದ್ದಾನೆ ‘ಬಾಂಡ್ ರವಿ’
‘ರತ್ನನ್ ಪ್ರಪಂಚ’ ಖ್ಯಾತಿಯ ಪ್ರಮೋದ್ ನಾಯಕ ನಟನಾಗಿ ನಟಿಸಿರುವ ‘ಬಾಂಡ್ ರವಿ’ ಸಿನಿಮಾ ಡಿಸೆಂಬರ್ 9ಕ್ಕೆ ಬಿಡುಗಡೆಯಾಗುತ್ತಿದೆ. ಪ್ರಜ್ವಲ್ ಎಸ್.ಪಿ ನಿರ್ದೇಶನದ ಚೊಚ್ಚಲ ಸಿನಿಮಾ ಇದಾಗಿದೆ. ಮಾಸ್ ...
Read moreDetails