Tag: karnataka next cm siddaramaiah

ಬೀದಿ ನಾಯಿಗಳಿಗೆ ಬ್ರೇಕ್ ಹಾಕಲು ಮುಂದಾದ ಗದಗ-ಬೆಟಗೇರಿ ನಗರಸಭೆ

ಅವಳಿ ನಗರದಲ್ಲಿ ಬೀದಿ ನಾಯಿಗಳ‌ ಕಾರ್ಯಾಚರಣೆ ಬೀದಿ ನಾಯಿಗಳಿಗೆ ಬ್ರೇಕ್ ಹಾಕಲು ಮುಂದಾದ ಗದಗ-ಬೆಟಗೇರಿ ನಗರಸಭೆ ಒಂದೇ ತಿಂಗಳಲ್ಲಿ ಇಬ್ಬರು‌ ಮಕ್ಕಳ ಮೇಲೆ ರಕ್ಕಸ ದಾಳಿ ಆರು ...

Read moreDetails

ಪೊಲೀಸ್ ಇಲಾಖೆಯ ದಕ್ಷತೆಯಿಂದ ಸರ್ಕಾರಕ್ಕೆ ಒಳ್ಳೆ ಹೆಸರು ಬರುತ್ತದೆ: ಸಿ.ಎಂ

ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ: ಸಾಧಿಸಿ ತೋರಿಸಿ: ಸಿ.ಎಂ ಸಿದ್ದರಾಮಯ್ಯ ಕರೆ ಬೆಂಗಳೂರು ಅ 28: ಡ್ರಗ್ಸ್ ಮುಕ್ತ ಕರ್ನಾಟಕ ...

Read moreDetails

CM Siddaramaiah: ಗಾಂಧಿನಗರ ವಿಧಾನಸಭಾ ಕ್ಷೇತ್ರದ ಚಿಕ್ಕಪೇಟೆಯ ಆಧುನೀಕರಣಕ್ಕೆ ಚಾಲನೆ ನೀಡಿದ ಸಿಎಂ..!!

ದಿನೇಶ್ ಗುಂಡೂರಾವ್ ಕ್ಷೇತ್ರದ ಅಭಿವೃದ್ಧಿ ಬಗ್ಗೆ ಮಾತ್ರ ಶ್ರಮಿಸುವ ಜನಮುಖಿ ಶಾಸಕ: ಸಿ.ಎಂ ಮೆಚ್ಚುಗೆ ದಿನೇಶ್ ಗುಂಡೂರಾವ್ ಕ್ಷೇತ್ರದ ಅಭಿವೃದ್ಧಿ ಬಗ್ಗೆ ಮಾತ್ರ ಶ್ರಮಿಸುವ ಜನಮುಖಿ ಶಾಸಕರು. ...

Read moreDetails

CM Siddaramaiah: RSS ನವರು ಅಂಬೇಡ್ಕರ್ ಸಂವಿಧಾನವನ್ನು ವಿರೋಧಿಸಿದ್ದರು..!!

ಅಂಬೇಡ್ಕರ್ ಅವರು ತಮ್ಮ ಜ್ಞಾನವನ್ನು ಸಮಾಜದ ಬದಲಾವಣೆಗೆ ಬಳಸಿದ ಮಹಾನ್ ಚೇತನ: ಸಿ.ಎಂ.ಸಿದ್ದರಾಮಯ್ಯ(CM Siddaramaiah) ಸಂಘ ಪರಿವಾರ ಮತ್ತು RSS ನವರು ಅಂಬೇಡ್ಕರ್ ಅವರ ಸಂವಿಧಾನವನ್ನು ವಿರೋಧಿಸಿದ್ದರು. ...

Read moreDetails

CM Siddaramaiah: ಕನಕದಾಸರ ಆದರ್ಶಗಳನ್ನು ಕೇಳಿ ಮರೆಯಬಾರದು: ಜೀವನದಲ್ಲಿ ಅಳವಡಿಸಿಕೊಳ್ಳಿ..!!

ಕನಕದಾಸರು- ನಾರಾಯಣಗುರು ಆದರ್ಶಗಳನ್ನು ಜೀವನದಲ್ಲಿ ಪಾಲಿಸಿ: ಸಿ.ಎಂ. ನಾರಾಯಣಗುರು ಆದರ್ಶಗಳನ್ನು ಕೇವಲ ಕೇಳಿ ಎದ್ದು ಹೋಗಬಾರದು. ಅವನ್ನು ಜೀವನದಲ್ಲಿ ಪಾಲಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ...

Read moreDetails

CM Siddaramaiah: ನೆಫ್ರೋ ಯೂರೋಲಜಿ ಸಂಸ್ಥೆಗೆ ರಾಷ್ಟ್ರೀಯ ಮಾನ್ಯತೆ..!

ಮೂತ್ರಪಿಂಡ ಮತ್ತು ಮೂತ್ರಾಂಗ ಸಂಬಂಧಿತ ರೋಗಗಳ ಚಿಕಿತ್ಸೆಯಲ್ಲಿ ಮುಂಚೂಣಿಯಲ್ಲಿರುವ ಬೆಂಗಳೂರಿನ ನೆಫ್ರೋ ಯೂರೋಲಜಿ ಸಂಸ್ಥೆಯು ಪ್ರತಿಷ್ಠಿತ ರಾಷ್ಟ್ರೀಯ ಹಾಸ್ಪಿಟಲ್ ಅಕ್ರೆಡಿಟೇಶನ್ ಮಂಡಳಿ (NABH) ಮಾನ್ಯತೆ ಪತ್ರವನ್ನು ಪಡೆದುಕೊಂಡಿದೆ. ...

Read moreDetails

CM Siddaramaiah: ಬಿಹಾರ ರಾಜ್ಯದ ಚುನಾವಣೆಯಲ್ಲಿ ಇಂಡಿಯಾ ಬ್ಲಾಕ್ ಗೆಲ್ಲಲಿದೆ: ಸಿಎಂ ವಿಶ್ವಾಸ

ಬಿಹಾರ ರಾಜ್ಯದ ಚುನಾವಣೆಯಲ್ಲಿ ಇಂಡಿಯಾ ಬ್ಲಾಕ್ ಗೆಲ್ಲಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು. ಅವರು ಇಂದು ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಜನ ಬದಲಾವಣೆ ...

Read moreDetails

CM Siddaramaiah: ಉದ್ಯೋಗ ಸಿಕ್ಕ ಬಳಿಕ ಮಾತ್ರ ಅವರ ಯುವನಿಧಿ ನಿಲ್ಲಿಸ್ತೀವಿ: ಸಿಎಂ

ಉದ್ಯಮಿಗಳು-ಉದ್ಯೋಗಾಕಾಂಕ್ಷಿಗಳು ಒಂದೇ ಸೂರಿಗೆ ಬಂದಿದ್ದಾರೆ, ಕೌಶಲ್ಯ ತರಬೇತಿಗೆ ಬಂದರೆ ಯುವನಿಧಿ ಭತ್ಯೆ ನಿಲ್ಲಲ್ಲ: ಬಿಜೆಪಿಯ ಸುಳ್ಳುಗಳಿಗೆ ಕಿವಿಗೊಡಬೇಡಿ. ಉದ್ಯೋಗ ಸೃಷ್ಟಿ ನಮ್ಮ ಆದ್ಯತೆ: ಪ್ರತೀ ಜಿಲ್ಲೆಯಲ್ಲಿ ಉದ್ಯೋಗ ...

Read moreDetails

CM Siddaramaiah: ಹುಲಿ ದಾಳಿಗೆ ತುತ್ತಾದ ಮಹದೇವಗೌಡ ಅವರ ಸಂಪೂರ್ಣ ಚಿಕಿತ್ಸಾ ವೆಚ್ಚ ಸರ್ಕಾರ ಭರಿಸಲಿದೆ..!!

ನಿಯಮಾನುಸಾರ ಸಂಪೂರ್ಣ ಪರಿಹಾರ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ಮೈಸೂರು ಅ 17: ಬಡಗಲಾಪುರದಲ್ಲಿ ಹುಲಿ ದಾಳಿಗೆ ತುತ್ತಾದ ಮಹದೇವಗೌಡ ಅವರ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದ್ದು, ...

Read moreDetails

CM Siddaramaiah: ವಿಜ್ಞಾನ ಓದಿಯೂ ಮೌಡ್ಯ ನಂಬುತ್ತೀರಿ ಅಂದರೆ ನೀವು ಓದಿದ್ದೇ ದಂಡ ತಾನೇ..?

ಜಾತಿ ತಾರತಮ್ಯದ ಸಮಾಜದಲ್ಲಿ ಚಲನೆ ಇಲ್ಲ. ಚಲನೆ ಸಿಗಬೇಕಾದರೆ ವೈಜ್ಞಾನಿಕ ಮನೋಭಾವ ಮುಖ್ಯ, ವಿದ್ಯೆ ಮತ್ತು ಪ್ರತಿಭೆ ಯಾರ ಅಪ್ಪನ ಮನೆ ಸ್ವತ್ತಲ್ಲ. ಅವಕಾಶ ಸಿಗಬೇಕು ಅಷ್ಟೆ: ...

Read moreDetails

Siddaramaiah: ತಮಿಳುನಾಡಿನಲ್ಲಿ ಕೈಗೊಂಡಂತೆ ಆರ್‌ಎಸ್‌ಎಸ್‌ ವಿರುದ್ಧ ರಾಜ್ಯದಲ್ಲಿ ಕ್ರಮ..!!

ಆರ್‌ಎಸ್‌ಎಸ್‌ ವಿರುದ್ಧ ತಮಿಳುನಾಡಿನಲ್ಲಿ ಯಾವ ರೀತಿ ಕ್ರಮ ಕೈಗೊಂಡಿದ್ದಾರೋ ಆ ರೀತಿ ಕ್ರಮವನ್ನು ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ಮುಖ್ಯ ಕಾರ್ಯದರ್ಶಿ ಅವರಿಗೆ ಸೂಚಿಸಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ...

Read moreDetails

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ಮುಖ್ಯ ನಿರ್ಣಯಗಳು..!!

ಕೃಷಿ ಇಲಾಖೆಯಡಿ 2025-26ನೇ ಸಾಲಿನ ರಸಗೊಬ್ಬರ ಕಾಪು ದಾಸ್ತಾನು ಮಾಡಲು ಕರ್ನಾಟಕ ರಾಜ್ಯ ಬೀಜ ನಿಗಮ ನಿಯಮಿತ ಮತ್ತು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳಿಯವರು ಪಡೆಯುವ ...

Read moreDetails

Siddaramaiah: ನಮ್ಮ ಸರ್ಕಾರ ಅಂತರ್ಜಲ ವೃದ್ಧಿಗೆ ಸಾವಿರಾರು ಕೋಟಿ‌ ಖರ್ಚು ಮಾಡುತ್ತಿದೆ: ಸಿ.ಎಂ

ಕೆರೆಗಳಿಗೆ ನೀರು ತುಂಬಿಸುವುದರಲ್ಲಿ ಏಷ್ಯಾದಲ್ಲೇ ಉತ್ತಮ‌ ಕಾರ್ಯ ನಮ್ಮ ರಾಜ್ಯದಲ್ಲಿ ಆಗುತ್ತಿದೆ: ಸಿ.ಎಂ.ಸಿದ್ದರಾಮಯ್ಯ ನಾಗರಿಕತೆ ಬೆಳೆದದ್ದು-ಉಳಿದಿರುವುದು ನೀರಿನಿಂದಲೇ. ಕೆರೆಗಳಿಗೆ ನೀರು ತುಂಬಿಸುವುದರಲ್ಲಿ ಏಷ್ಯಾದಲ್ಲೇ ಉತ್ತಮ‌ ಕಾರ್ಯ ನಮ್ಮ ...

Read moreDetails

Siddaramaiah: ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ

ಅರಣ್ಯ ಉಳಿದರೆ ಮಾತ್ರ ಭೂಮಿ ಉಳಿಯುತ್ತದೆ, ಪ್ರಾಣಿ ಸಂಪತ್ತು ಮತ್ತು ಮನುಷ್ಯ ಸಂಪತ್ತಿನ‌ ಸಹಬಾಳ್ವೆ ಅತ್ಯಗತ್ಯ: ಸಿಎಂ ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ...

Read moreDetails

CM Siddaramaiah: ಕುರುಬರನ್ನು ST ಗೆ ಸೇರಿಸಿದರೆ ST ಮೀಸಲಾತಿ ಪ್ರಮಾಣ ಹೆಚ್ಚಾಗಬೇಕು.

ಯಾರೂ ಯಾರ ಅನ್ನದ ತಟ್ಟೆಗೆ ಕೈ ಹಾಕಬಾರದು: ಸಿ.ಎಂ ಸಿದ್ದರಾಮಯ್ಯ ಸ್ಪಷ್ಟ ನುಡಿ ಕುರುಬರನ್ನು ST ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡಿದ್ದು ಬೊಮ್ಮಾಯಿ ಸರ್ಕಾರ. ಆ ಶಿಫಾರಸ್ಸಿನ ...

Read moreDetails

Caste Census: ಯಾವ ಜಾತಿಯನ್ನೂ ತುಳಿಯುವ ಪ್ರಶ್ನೆಯಿಲ್ಲ

ಸಮಸಮಾಜವನ್ನು ಬಯಸದವರು ಸಮೀಕ್ಷೆಯನ್ನು ವಿರೋಧಿಸುತ್ತಿದ್ದಾರೆ- ಮುಖ್ಯಮಂತ್ರಿ ಸಿದ್ದರಾಮಯ್ಯ ಜನರ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯಲ್ಲಿ ಯಾವ ಜಾತಿಯವರನ್ನು ತುಳಿಯುವ ಪ್ರಶ್ನೆಯಿಲ್ಲ. ಸಮಸಮಾಜವನ್ನು ಬಯಸದವರು ಸಮೀಕ್ಷೆಯನ್ನು ವಿರೋಧಿಸುತ್ತಿದ್ದಾರೆ ...

Read moreDetails
Page 1 of 2 1 2

Recent News

Welcome Back!

Login to your account below

Retrieve your password

Please enter your username or email address to reset your password.

error: Content is protected !!