ಕರ್ನಾಟಕದಲ್ಲಿ ಚಳಿಯ ಅಬ್ಬರ ಶುರು! ಮುಂದಿನ 7 ದಿನಗಳ ಹವಾಮಾನ ಹೇಗಿರಲಿದೆ?ಹವಾಮಾನ ತಜ್ಞರು ಹೇಳಿದ್ದೇನು?
ರಾಜ್ಯದಲ್ಲಿ ಚಳಿಗಾಲದ ವಾತಾವರಣ ನಿಧಾನವಾಗಿ ಆರಂಭವಾಗಿದ್ದು, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ಬೆಳಗಿನ ಜಾವ ಚಳಿ ಮತ್ತು ಮಂಜು ಆವರಿಸುತ್ತಿದೆ. ರಾಜಧಾನಿ ಬೆಂಗಳೂರು ...
Read moreDetails

